Kaginele Swamiji
ನಿಮ್ಮನ್ನು ಸ್ವಾಮಿ ಮಾಡಿದ್ದು ನಾನು, ಸಿಎಂ ಪರ ಬೀದಿಗಿಳಿದ್ರೆ ತಲೆದಂಡ ಹುಷಾರ್: ಕಾಗಿನೆಲೆ ಶ್ರೀಗಳಿಗೆ ಎಚ್.ವಿಶ್ವನಾಥ್ ಬೆದರಿಕೆ?
ನಿಮ್ಮನ್ನು ಸ್ವಾಮಿ ಮಾಡಿದ್ದು ನಾನು. ಮೊದಲ ಪೀಠಾಧ್ಯಕ್ಷ ಮಾಡಿದ್ದೆ ನಾನು, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಪರ ಬೀದಿಗೆ ಬರಬಾರದು.ಬಂದರೆ ನಾವು ಸುಮ್ಮನಿರಲ್ಲ. ನಿಮಗೂ ತಲೆ ದಂಡ ಮಾಡಬೇಕಾಗುತ್ತದೆ ಹುಷಾರ್ ಎಂದು ಎಂದು ಕಾಗಿನೆಲೆ ಪೀಠದ ಶ್ರೀಗಳಿಗೆ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಮಾತು ಕೇಳಿ ಕುರುಬ ಸಮುದಾಯದ ಸ್ವಾಮೀಜಿಗಳು ಬೀದಿಗಿಳಿಯಬಾರದು. ಒಂದು ವೇಳೆ ಬೀದಿಗೆ ಬಂದರೆ


