KalaJnana Bhavishya
ಬಬಲಾದಿ ಸದಾಶಿವ ಮುತ್ಯಾ ನುಡಿದ ಕಾಲಜ್ಞಾನ ಭವಿಷ್ಯ ಏನು
ರಾಜ್ಯ ರಾಜಕೀಯ ಹಾಗೂ ಮುಂದಿನ ವರ್ಷದ ರಾಜ್ಯದ ಸ್ಥಿತಿಗತಿಗಳ ಬಗ್ಗೆ ವಿಜಯಪುರದ ಬೆಂಕಿ ಬಬಲಾದಿ ಸದಾಶಿವ ಮುತ್ಯಾನಮಠದ ಶ್ರೀ ಸದಾಶಿವ ಮುತ್ಯಾ ಸ್ಪೋಟಕ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ. ಪ್ರತಿ ವರ್ಷ ಶಿವರಾತ್ರಿ ಅಮಾವಾಸ್ಯೆಯಂದು ನಡೆಯುವ ಜಾತ್ರೆ ವೇಳೆ ಬೆಂಕಿ ಬಬಲಾದಿ ಸದಾಶಿವ ಮುತ್ಯಾನಮಠದ ಸದಾಶಿವ ಮುತ್ಯಾ ನುಡಿವ ಕಾಲಜ್ಞಾನ ಭವಿಷ್ಯವಾಣಿ ಪ್ರಸಿದ್ಧಿ ಪಡೆದಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆಯೂ ಭವಿಷ್ಯ ನುಡಿದಿರುವ ಮುತ್ಯಾ, ಕರ್ನಾಟಕ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆ ಆಗಲಿದೆ


