Kalaloka store
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆಗೆ ಸಿಎಂ ಚಾಲನೆ
ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ ಆಕರ್ಷಕ ಮತ್ತು ಸುಸಜ್ಜಿತ ಕಲಾಲೋಕ ಮಳಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರಕಲಾ ರಚನೆ ಮತ್ತು ಘಂಟಾನಾದದ ಮೂಲಕ ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಸಿಎಂ, `ಕರ್ನಾಟಕದ ಕೈಗಾರಿಕಾ ಭೂಪಟದಲ್ಲಿ ಇದೊಂದು ಸಂತಸದ ಕ್ಷಣವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ


