Menu

ಪೊಲೀಸರಿಗೆ ಚಾಕುವಿನಿಂದ ಹಲ್ಲೆಗೈದ ರೌಡಿಶೀಟರ್‌

ರೌಡಿಶೀಟರ್‌ ಬಂಧನಕ್ಕೆ ಹೋಗಿದ್ದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿರುವ ಬೆಂಗಳೂರಿನ ತಿಲಕ್‌ ನಗರದಲ್ಲಿ ನಡೆದಿದೆ.  ಕಲಾಸಿಪಾಳ್ಯ ರೌಡಿಶೀಟರ್ ಶಹಜದ್ ಜೊತೆ ಅನೀಷ್ ಚಾಕುವಿನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ತಲೆಮರೆಸಿಕೊಂಡಿದ್ದ ಶಹಜದ್‌ಗಾಗಿ ಕಲಾಸಿಪಾಳ್ಯ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ತಿಲಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ ಇರುವ ಬಗ್ಗೆ ಮಾಹಿತಿ ಕಲೆ ಹಾಕಿ ಬಂಧನಕ್ಕೆ ಮುಂದಾಗಿದ್ದರು. ಆಗ ಆತ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾನೆ, ಆದರೂ ಆತ ಪರಾರಿಯಾಗಲು