Menu

ಯಡ್ರಾಮಿಯಲ್ಲಿ 906 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ

ಕಲಬುರಗಿ ( ಯಡ್ರಾಮಿ): ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕಲಬುರಗಿ ಇವರ ಸಮುಕ್ತಶ್ರಯದಲ್ಲಿ ಕೆಪಿಎಸ್ ಶಾಲಾ ಆವರಣ ಯಡ್ರಾಮಿ ಯಲ್ಲಿ ಆಯೋಜಿಸಲಾಗಿದ್ದ *ಪ್ರಜಾಸೌಧ. ಕೆಪಿಎಸ್ ಶಾಲೆ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ಕಾರ್ಯಕ್ರಮದಲ್ಲಿ

ಕಲಬುರಗಿಯಲ್ಲಿ ಭೀಕರ ಅಪಘಾತ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

ಕಲಬುರಗಿ: ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ದಾರುಣ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಅವರ ಜೊತೆ ಅವರ ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ

ಚಿತ್ತಾಪುರದಲ್ಲಿ ನ.16ರಂದು ಆರ್ ಎಸ್ ಎಸ್ ಪಥಸಂಚಲನಕ್ಕೆ ಷರತುಬದ್ಧ ಅನುಮತಿ

ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಆರ್ ಎಸ್ ಎಸ್ ಗೆ ಕಲಬುರಗಿ ಜಿಲ್ಲಾಡಳಿತ ಷರತುಬದ್ಧ ಅನುಮತಿ ನೀಡಿದೆ. ಕಲಬುರಗಿ ಹೈಕೋರ್ಟ್ ನ್ಯಾಯಾಲಯದ ಮುಂದೆ ಗುರುವಾರ ರಾಜ್ಯ ಸರ್ಕಾರ ಹಲವು ಸುತ್ತಿನ ಶಾಂತಿ ಸಂಧಾನ ಮಾತುಕತೆ ನಂತರ ಒಂದು ಬಾರಿಯ ಅವಕಾಶವಾಗಿ ಆರ್ ಎಸ್

ನವ ಕಲಬುರಗಿ ನಿರ್ಮಾಣಕ್ಕೆ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಜಲ್ಲೆಯ ಸಮಸ್ತ ಅಭಿವೃದ್ದಿಗೆ ನೀಲಿ ನಕ್ಷೆ ತಯಾರಾಗಿದ್ದು ಅದರ ಅಡಿಯಲ್ಲಿ ಮುಂದಿನ ವರ್ಷದೊಳಗೆ ಜಿಲ್ಲೆಯನ್ನು ಅಭಿವೃದ್ದಿಪಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಗಂಜ್ ಪ್ರದೇಶದಲ್ಲಿರುವ ನಗರೇಶ್ವರ

ಮಗಳ ಕೊಂದು ನದಿಗೆ ಶವ ಎಸೆದ ಅಪ್ಪ: 8 ತಿಂಗಳ ನಂತರ ಪ್ರಕರಣ ಬೆಳಕಿಗೆ

ಕಲಬುರಗಿ: ಪ್ರೀತಿಸಿದ ಅನ್ಯ ಕೋಮಿನ ಯುವಕನನ್ನು ಮದುವೆ ಆಗುವುದಾಗಿ ಪಟ್ಟು ಹಿಡಿದಿದ್ದ ಮಗಳನ್ನು ಕೊಂದು ನದಿಗೆ ಎಸೆದ ಪ್ರಕರಣ 8 ತಿಂಗಳ ನಂತರ ಬೆಳಕಿಗೆ ಬಂದಿರುವ ಘಟನೆ ಕಲಬುರಗಿಯ ಲಿಂಗಸೂರಿನಲ್ಲಿ ನಡೆದಿದೆ. ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಲಕ್ಕಪ್ಪ ಕಂಬಳಿ ಎನ್ನುವಾತ ತನ್ನ

ಉದ್ಯೋಗ ಪಡೆಯುವುದಷ್ಟೇ ಅಲ್ಲ, ಉದ್ಯೋಗ ಸೃಷ್ಟಿಸುವುದು ಜೀವನದ ಗುರಿಯಾಗಲಿ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ಉದ್ಯೋಗ ಪಡೆಯುವುದಷ್ಟೇ ಅಲ್ಲ, ಉದ್ಯೋಗ ಸೃಷ್ಟಿಸುವುದು ನಿಮ್ಮ ಜೀವನದ ಗುರಿಯಾಗಲಿ” ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು ಹೇಳಿದರು. ಕಲಬುರ್ಗಿಯ ಕೆಸಿಟಿ ಕಾಲೇಜು ಕ್ಯಾಂಪಸ್ ನಲ್ಲಿ ಬುಧವಾರ ನಡೆದ ಬೃಹತ್ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

ಔರಾದ್ : ಬೀದರ್-ಔರಾದ್ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಚಾಲಕ ಮತ್ತು ನಿರ್ವಾಹಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಔರಾದ್ ಸಾರಿಗೆ ಘಟಕದ ಬಸ್ ಬುಧವಾರ ಮಧ್ಯಾಹ್ನ ಬೀದರನಿಂದ ಔರಾದಗೆ ಹೋಗುತ್ತಿದ್ದಾಗ ಮಾರ್ಗಮಧ್ಯೆ

ಠಾಣೆಯಲ್ಲೇ ಜೂಜಾಡಿದ ಕಲಬುರಗಿಯ ಐವರು ಪೊಲೀಸರ ಅಮಾನತು

ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ ಜೂಜಾಟ ಆಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಿ ಎಸ್‌ಪಿ ಅಡ್ಡೂರು ಶ್ರೀನಿವಾಸಲು ಆದೇಶ ಹೊರಡಿಸಿದ್ದಾರೆ. ಪೊಲೀಸ್‌ ಠಾಣೆಯೊಳಗೆ ಜೂಜಾಟದಲ್ಲಿ ತೊಡಗಿದ್ದ ಎಎಸ್‌ಐ ಮಹಿಮೂದ್ ಮಿಯಾ, ಹೆಡ್‌ ಕಾನ್ಸ್‌ಟೇಬಲ್‌ಗಳಾದ ನಾಗರಾಜ್, ಸಾಯಿಬಣ್ಣಾ, ಇಮಾಮ್, ಕಾನ್ಸ್‌ಟೇಬಲ್

ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಎಲ್ಲ ವರ್ಗದವರಿಗೂ ಸಮಾನ ಹಂಚಿಕೆ: ಡಿಕೆ ಶಿವಕುಮಾರ್

ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರು 4 ಲಕ್ಷ ಕೋಟಿಗೂ ಹೆಚ್ಚಿನ ಮೊತ್ತದ ಐತಿಹಾಸಿಕ ಬಜೆಟ್ ಮಂಡನೆ ಮಾಡಿದ್ದಾರೆ. ಎಲ್ಲ ವರ್ಗದ ಜನರಿಗೂ ಸಮತೋಲನವಾಗಿ ಅನುದಾನ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಕಲಬುರಗಿಯಲ್ಲಿ ಶಿವಕುಮಾರ್  ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶನಿವಾರ ಮಾತನಾಡಿ,

ಸಿದ್ದರಾಮಯ್ಯ-ಡಿಕೆಶಿ ಒಗ್ಗಟ್ಟಾಗಿದ್ದರೆ ಎಲ್ಲವೂ ಸಾಧ್ಯ: ಮಲ್ಲಿಕಾರ್ಜುನ ಖರ್ಗೆ

ಜೇವರ್ಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಒಗ್ಗಟ್ಟಾಗಿದ್ದರೆ ಎಲ್ಲವೂ ಸಾಧ್ಯವಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಹಾಗೂರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಶನಿವಾರ ನಡೆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲ್ಯಾಣ