Kalburagi hospital
ಕಲಬುರಗಿ ಆಸ್ಪತ್ರೆಯಲ್ಲಿ ಬಾಣಂತಿ, ಶಿಶು ಸಾವು: ಕುಟುಂಬದ ದಾಂಧಲೆ
ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ತಾಯಿ ಹಾಗೂ ನವಜಾತ ಶಿಶು ಮೃತಪಟ್ಟಿದ್ದಾರೆ. ಹೆರಿಗೆಗೂ ಮುನ್ನ ಗರ್ಭದಲ್ಲಿಯೇ ಮಗು ಸತ್ತಿರುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದು, ಲೋ ಬಿಪಿಯಿಂದ ತಾಯಿಯೂ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಕಲಬುರಗಿ ನಗರದ ಎಂಎಸ್ಕೆ ಮಿಲ್ ಬಡಾವಣೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಸಭಾ ಪರ್ವಿನ್ ಮೃತಪಟ್ಟಿರುವ ಬಾಣಂತಿ, ಆಕೆಯ ನವಜಾತ ಶಿಶು ಕೂಡ ಮೃತಪಟ್ಟಿದೆ. ಹೆರಿಗೆಗಾಗಿ ಸಭಾ ಪರ್ವಿನ್ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಹೆರಿಗೆಗೂ


