Menu

ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ನೇಮಕ: ಮಲ್ಲಿಕಾರ್ಜುನ ಖರ್ಗೆ ಸುಳಿವು

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಶೀಘ್ರದಲ್ಲೇ ನಡೆಯಲಿದೆ ಎಂಬ ಸುಳಿವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ. ಕಲಬುಗರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ೮ ದಿನದಲ್ಲಿ ಎಲ್ಲವೂ ಪೂರ್ಣಗೊಳ್ಳಲಿದೆ ಎಂದರು. ಈಗಾಗಲೇ ಒಡಿಶಾದಲ್ಲಿ ಪಿಸಿಸಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಹಿಂದುಳಿದ ವರ್ಗದ ನಾಯಕರನ್ನು ನೇಮಿಸಲಾಗಿದೆ. ಇನ್ನೆರಡು ದಿನದಲ್ಲಿ ಇನ್ನು ಕೆಲವು ರಾಜ್ಯಗಳಲ್ಲಿ ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ೮ ದಿನದಲ್ಲಿ