Menu

ಜಮೀನಿನ ದಾರಿ ವಿವಾದಕ್ಕೆ ವಿಕಲಚೇತನ‌ ಮಗಳ ಕೊಂದು‌ ಆತ್ಮಹತ್ಯೆ ಕತೆ ಕಟ್ಟಿದ್ದ ತಂದೆ ಸೆರೆ

ಕಲಬುರಗಿ: ಜಮೀನಿನ ದಾರಿ ವಿವಾದ ಬಗೆಹರಿಸಿಕೊಳ್ಳಲು ತಂದೆಯೊಬ್ಬ ವಿಕಲಚೇತನ ಮಗಳನ್ನು ಕೊಲೆಗೈದು, ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿ ಸಬ್​ ಅರ್ಬನ್​​ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಜಿಲ್ಲೆಯ ಕಲ್ಲಹಂಗರಗಾ ಗ್ರಾಮದಲ್ಲಿ 17 ವರ್ಷದ ಮಂಜುಳಾಳನ್ನು ಕೊಲೆಗೈದಿದ್ದ ತಂದೆ ಗುಂಡೇರಾವನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಸಬ್​ ಅರ್ಬನ್​​ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿನ ಕಲ್ಲಹಂಗರಗಾ ಗ್ರಾಮದಲ್ಲಿ ಕೊಲೆ ಪ್ರಕರಣ ವರದಿಯಾಗಿ ಪ್ರಾಥಮಿಕವಾಗಿ ಠಾಣೆಗೆ ಕರೆ ಬಂದಿದ್ದು, 17 ವರ್ಷದ ಬಾಲಕಿ ನೇಣು ಬಿಗಿದ ರೀತಿಯಲ್ಲಿ ಆತ್ಮಹತ್ಯೆ