kalburgai news
ಜಮೀನಿನ ದಾರಿ ವಿವಾದಕ್ಕೆ ವಿಕಲಚೇತನ ಮಗಳ ಕೊಂದು ಆತ್ಮಹತ್ಯೆ ಕತೆ ಕಟ್ಟಿದ್ದ ತಂದೆ ಸೆರೆ
ಕಲಬುರಗಿ: ಜಮೀನಿನ ದಾರಿ ವಿವಾದ ಬಗೆಹರಿಸಿಕೊಳ್ಳಲು ತಂದೆಯೊಬ್ಬ ವಿಕಲಚೇತನ ಮಗಳನ್ನು ಕೊಲೆಗೈದು, ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿ ಸಬ್ ಅರ್ಬನ್ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಜಿಲ್ಲೆಯ ಕಲ್ಲಹಂಗರಗಾ ಗ್ರಾಮದಲ್ಲಿ 17 ವರ್ಷದ ಮಂಜುಳಾಳನ್ನು ಕೊಲೆಗೈದಿದ್ದ ತಂದೆ ಗುಂಡೇರಾವನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಕಲ್ಲಹಂಗರಗಾ ಗ್ರಾಮದಲ್ಲಿ ಕೊಲೆ ಪ್ರಕರಣ ವರದಿಯಾಗಿ ಪ್ರಾಥಮಿಕವಾಗಿ ಠಾಣೆಗೆ ಕರೆ ಬಂದಿದ್ದು, 17 ವರ್ಷದ ಬಾಲಕಿ ನೇಣು ಬಿಗಿದ ರೀತಿಯಲ್ಲಿ ಆತ್ಮಹತ್ಯೆ
ಕಲಬುರಗಿಯಲ್ಲಿ ಪತ್ನಿ, ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ
ಕಲಬುರಗಿ ನಗರದ ಗಾಬರೆ ಲೇಔಟ್ ಅಪಾರ್ಟ್ಮೆಂಟ್‌ವೊಂದರಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶೃತಿ (35), ಮುನಿಶ್ (9), ಮೂರು ತಿಂಗಳ ಮಗು ಅನಿಶ್‌ರನ್ನು ಕೊಲೆ ಮಾಡಿದ ಬಳಿಕ ಸಂತೋಷ್ ಕೊರಳ್ಳಿ (45) ಆತ್ಮಹತ್ಯೆ



