Kalburgi news
ಕಲಬುರಗಿಯಲ್ಲಿ ಪತ್ನಿಯ ಕೊಲೆಗೈದು ಶವದ ಮೇಲೆ ಕಾರು ಹರಿಸಿ ವಿಕೃತಿ
ಕಲಬುರಗಿಯ ಅಫಜಲಪುರ ತಾಲೂಕಿನ ಬಳೂರಗಿ ಗ್ರಾಮದ ಬಳಿ ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನು ಪತಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಶೈಲಾ (28) ಕೊಲೆಯಾದ ಮಹಿಳೆ. ಆರೋಪಿ ಪತಿ ಅಕ್ಷಯ್ ಎರ್ಟಿಗಾ ಕಾರಿನಲ್ಲಿ ಪತ್ನಿಯನ್ನು ಕರೆದುಕೊಂಡು ಬಂದು ಬಳೂರಗಿ ಗ್ರಾಮದ ಬಳಿ ನಿಲ್ಲಿಸಿದ್ದಾನೆ. ಪತ್ನಿಯನ್ನು ಕಾರಿನಿಂದ ಬಲವಂತವಾಗಿ ಕೆಳಗಿಳಿಸಿ ನಡುರಸ್ತೆಯಲ್ಲೇ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಬಳಿಕ ಶವದ ಮೇಲೆ ಕಾರು ಹಾಯಿಸಿ ವಿಕೃತಿ ತೋರಿದ್ದಾನೆ. ಕೊಲೆಯ ದೃಶ್ಯ


