Kalburgi
ಬಾಲಕಿಯ ರೇಪ್ ಮಾಡಿ ಗರ್ಭಿಣಿಯನ್ನಾಗಿಸಿದ ಮೂವರು ಹೆಂಡತಿಯರ ಗಂಡ
ಕಲಬುರಗಿಯ ಚಿಂಚೊಳ್ಳಿ ತಾಲೂಕಿನ ಮಿರಿಯಾಣದಲ್ಲಿ ಕಲ್ಲು ಪರಸಿಯ ಪಾಲಿಶಿಂಗ್ ಮಾಲೀಕನೊಬ್ಬ ತನ್ನ ಪಾಲಿಶಿಂಗ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಅಪ್ರಾಪ್ತ ವಯಸ್ಕ ಪುತ್ರಿಯ ಮೇಲೆ ಅತ್ಯಾಚಾರ ನಡೆಸಿದ್ದು, ಆಕೆ ಗರ್ಭಿಣಿಯಾಗಿದ್ದಾಳೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಚಿಂಚೋಳಿ ಸಿಪಿಐ ಕಪಿಲದೇವ ಮಾಹಿತಿ ನೀಡಿದ್ದಾರೆ. ಕಲ್ಲು ಪರಸಿ ಪಾಲಿಶಿಂಗ್ ಕೆಲಸ ಮಾಡುತ್ತಿದ್ದ ತಂದೆ ತಾಯಿ ಜೊತೆ ಮಗಳಿದ್ದಳು. ಕಾಮುಕ ಮಾಲೀಕ ಸದ್ದಾಂ ಅಬ್ದುಲ್
ಮೈಸೂರಿನಲ್ಲಿ ಬಲೂನ್ ಮಾರುತ್ತಿದ್ದ ಬಾಲಕಿಯ ಅತ್ಯಾಚಾರ ಕೊಲೆ: ಆರೋಪಿಗೆ ಪೊಲೀಸ್ ಗುಂಟೇಟು
ಮೈಸೂರು ದಸರಾದಲ್ಲಿ ಬಲೂನ್ ಮಾರಾಟಕ್ಕೆ ಬಂದಿದ್ದ ಗುಲ್ಬರ್ಗದ ಹಕ್ಕಿಪಿಕ್ಕಿ ಸಮುದಾಯದ ಹತ್ತು ವರ್ಷದ ಬಾಲಕಿಯ ಅತ್ಯಾಚಾ ರಮತ್ತು ಕೊಲೆ ಪ್ರಕರಣದ ಆರೋಪಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಕೆಡವಿ ವಶಕ್ಕೆ
ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿ ಪರಿಹಾರ ಸಮರ್ಪಕವಾಗಿ ತಲುಪಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಿ. ಮಾನವ- ಜಾನವಾರು ಜೀವ ಹಾನಿಗಳಿಗೆ ಶೇ100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲ್ಬುರ್ಗಿ ಪ್ರವಾಸಿ ಮಂದಿರದಲ್ಲಿ
ನಮಗೆ ಶಕ್ತಿ ತುಂಬಿದ ಕಲ್ಯಾಣ ಕರ್ನಾಟಕದ ಜನರ ಋಣ ತೀರಿಸುತ್ತೇವೆ: ಡಿಸಿಎಂ
“ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ತೀರಿಸಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಜೇವರ್ಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕದ 38
ಮಹಿಳಾ ಮೀಸಲು ಜಾರಿಯಾಗಲಿದೆ, ವಿಧಾನಸಭೆ, ಲೋಕಸಭೆ ಚುನಾವಣೆ ಸ್ಪರ್ಧೆಗೆ ಸಜ್ಜಾಗಿ: ಡಿ.ಕೆ.ಶಿವಕುಮಾರ್
“2028 ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು, ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಲಬುರ್ಗಿಯಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಉದ್ಘಾಟಿಸಿ ಮಾತನಾಡಿ, ಈಗ ಪಂಚಾಯಿತಿಯಿಂದ




