Menu

ಕಲ್ಯಾಣ ಕರ್ನಾಟಕ ರೈತರ ಜಮೀನಿಗೆ ತುಂಗಾಭದ್ರ ನೀರು

ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ. ಮಾರ್ಚ್ 30ರಂದು ಭದ್ರಾ ಜಲಾಶಯದಲ್ಲಿ 28 ಟಿಎಂಸಿ ನೀರು

ನಮಗೆ ಶಕ್ತಿ ತುಂಬಿದ ಕಲ್ಯಾಣ ಕರ್ನಾಟಕದ ಜನರ ಋಣ ತೀರಿಸುತ್ತೇವೆ: ಡಿಸಿಎಂ 

“ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ತೀರಿಸಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಜೇವರ್ಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕದ 38