Menu
12

ನಮಗೆ ಶಕ್ತಿ ತುಂಬಿದ ಕಲ್ಯಾಣ ಕರ್ನಾಟಕದ ಜನರ ಋಣ ತೀರಿಸುತ್ತೇವೆ: ಡಿಸಿಎಂ 

“ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ತೀರಿಸಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಜೇವರ್ಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ 1150 ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿಯ “ಕಲ್ಯಾಣ ಪಥ” ಯೋಜನೆ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಆರ್ಥಿಕ