Menu

ಸೂಕ್ತ ತರಬೇತಿ ಪಡೆದ ತಜ್ಞ ಶಿಕ್ಷಕರ ಕೊರತೆ, ಅಸಮರ್ಪಕ ಬೋಧನಾ ವಿಧಾನಗಳಿಂದ ಕಲ್ಯಾಣ ಕರ್ನಾಟಕ ಶೈಕ್ಷಣಿಕ ಗುಣಮಟ್ಟ ಕುಸಿತ

ಕಲ್ಯಾಣ ಕರ್ನಾಟಕ ಜಿಲ್ಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಕುರಿತಾಗಿ ತಜ್ಞರ ಸಮಿತಿಯು ಸಲ್ಲಿಸಿರುವ ವರದಿಯನ್ನು ಪರಿಶೀಲಿಸಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಶಿಕ್ಷಣ ತಜ್ಞರ ಸಮಿತಿಯು ಮುಖ್ಯಮಂತ್ರಿ ಅವರಿಗೆ ಬೆಳಗಾವಿಯ ಸುವರ್ಣಸೌಧದಲ್ಲಿ  ಸಲ್ಲಿಸಿದ ವರದಿ ಸ್ವೀಕರಿಸಿ ಮಾತನಾಡಿದರು. ವರದಿಯಲ್ಲಿರುವ  ಮುಖ್ಯಾಂಶಗಳು ಹೀಗಿವೆ,  ಕಲ್ಯಾಣ ಕರ್ನಾಟಕ ಪ್ರದೇಶವು ತನ್ನ ವ್ಯಾಪ್ತಿಯಲ್ಲಿರುವ ಒಟ್ಟು ಶಾಲೆಗಳಲ್ಲಿ, ಸರ್ಕಾರಿ ಶಾಲೆಗಳ ಪಾಲು (57.35%) ಹೊಂದಿದ್ದು, ನಂತರದ ಸ್ಥಾನದಲ್ಲಿ ಖಾಸಗಿ ಶಾಲೆಗಳು (33.42%)

ಕಲ್ಯಾಣ ಕರ್ನಾಟಕ ನೆರೆ ಹಾನಿ: NDRF ಪರಿಹಾರ ಜೊತೆ ಹೆಚ್ಚುವರಿ ಪ್ಯಾಕೇಜ್ ಘೋಷಿಸಿದ ಸಿಎಂ ಸಿದ್ದರಾಮಯ್ಯ

ನೆರೆಹಾವಳಿಯಿಂದ ಸಂಕಷ್ಟಕ್ಕೆ ಒಳಗಾಗಿರುವ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಆಗಿರುವ ಬೆಳೆಹಾನಿ, ಮನೆ ಕುಸಿತ, ಮೂಲಸೌಕರ್ಯಗಳ ಹಾನಿಗಳ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ  NDRF ನಿಯಮದ ಪ್ರಕಾರ ಕುಷ್ಕಿ ಜಮೀನಿಗೆ ಹೆಕ್ಟೇರ್ ಗೆ 8500ರೂ, ನೀರಾವರಿ ಜಮೀನಿಗೆ ಹೆಕ್ಟೇರ್ ಗೆ

ಕಲ್ಯಾಣ ಕರ್ನಾಟಕ ಜನರಿಗೆ ಬೇಕಿರುವುದು ವೈಮಾನಿಕ ಸಮೀಕ್ಷೆಯ ಫೋಟೋ ಶೂಟ್ ಅಲ್ಲ, ತುರ್ತು ಪರಿಹಾರ: ಆರ್‌ ಅಶೋಕ

ಸಿಎಂ ಸಿದ್ದರಾಮಯ್ಯ ಅವರೇ ಗಾಢ ನಿದ್ದೆಯಲ್ಲಿದ್ದ ನಿಮ್ಮ ಸರ್ಕಾರಕ್ಕೆ, ಕಲ್ಯಾಣ ಕರ್ನಾಟಕದ ಪ್ರವಾಹ ಪರಿಸ್ಥಿತಿಯ ಬಗ್ಗೆ ಈಗಲಾದರೂ ನೆನಪಾಯಿತಲ್ಲ ಅದೇ ದೊಡ್ಡ ಪುಣ್ಯ. ಆದರೆ ಪ್ರವಾಹದಿಂದ ತತ್ತರಿಸಿರುವ ಕಲ್ಯಾಣ ಕರ್ನಾಟಕದ ಜನರಿಗೆ ಬೇಕಿರುವುದು ನಿಮ್ಮ ವೈಮಾನಿಕ ಸಮೀಕ್ಷೆಯ “ಫೋಟೋ ಶೂಟ್” ಅಲ್ಲ,

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 860 ಕೋಟಿ ಮಂಜೂರು: ದಿನೇಶ್ ಗುಂಡುರಾವ್

ಬಡವರ ಬಗ್ಗೆ ಚಿಂತಿಸುವ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು. ಜಾತಿಗಳ ನಡುವೆ ವಿಷಯ ವಿಷ ಬೀಜ ಬಿತ್ತುವ ಕೆಲಸ ಬಿಜೆಪಿ ಮಾಡುತ್ತದೆ ಮತ್ತು ಅದು ಕೆಲಸಕ್ಕೆ

ಪ್ರತ್ಯೇಕ ಸಚಿವಾಲಯದಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ: ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸೃಜಿಸುವ ಮಹತ್ವದ ತೀರ್ಮಾನವನ್ನು ಸರ್ಕಾರ ಕೈಗೊಂಡಿದ್ದು, ಅಧಿಕಾರಿಗಳನ್ನು ಸದ್ಯದಲ್ಲಿಯೇ ನೇಮಿಸಲಾಗುವುದು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಬೆಳೆಹಾನಿಯಾಗಿರುವುದಕ್ಕೆ ಪರಿಹಾರ ನೀಡಲು

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಸಚಿವಾಲಯ ಸ್ಥಾಪನೆಗೆ ಸಂಪುಟ ಸಮ್ಮತಿ: ಪ್ರಿಯಾಂಕ್‌ ಖರ್ಗೆ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕಾರ್ಯಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಅನುಮೋದನೆ

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ

ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ – 2025 ರ ಪ್ರಯುಕ್ತ ಈ ಭಾಗದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಸ್ತ ನಾಗರಿಕರಿಗೂ ಕಲ್ಯಾಣ ಕರ್ನಾಟಕ ಉತ್ಸವ ದಿನದ ಶುಭಾಶಯಗಳನ್ನು ಕೋರಿದರು. 1947ರ ಆಗಸ್ಟ್