Kalyana Karnataka development
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ
ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ – 2025 ರ ಪ್ರಯುಕ್ತ ಈ ಭಾಗದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಸ್ತ ನಾಗರಿಕರಿಗೂ ಕಲ್ಯಾಣ ಕರ್ನಾಟಕ ಉತ್ಸವ ದಿನದ ಶುಭಾಶಯಗಳನ್ನು ಕೋರಿದರು. 1947ರ ಆಗಸ್ಟ್ 15ರಂದು ದೇಶ ಸ್ವಾತಂತ್ರ‍್ಯ ಪಡೆದ ಸಂಭ್ರಮದಲ್ಲಿದ್ದರೆ ಈ ಭಾಗಕ್ಕೆ ಸ್ವಾತಂತ್ರ‍್ಯ ದೊರೆತಿರಲಿಲ್ಲ. ಜವಾಹರ್ ಲಾಲ್ ನೆಹರೂ ಹಾಗೂ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ದೃಢ ನಿಶ್ಚಯದಿಂದಾಗಿ


