Menu

ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದೆ ಬೀಳಲು ಡೈರಿ ಚಟುವಟಿಕೆ ದುರ್ಬಲ ಕಾರಣ: ಸಿಎಂ ಸಿದ್ದರಾಮಯ್ಯ

ಈ ಬಾರಿ ಅಧಿವೇಶನ ಪ್ರಾರಂಭವಾಗಿ ಎರಡನೇ ದಿನದಿಂದಲೇ ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಕುರಿತಂತೆ ಚರ್ಚೆ ಆರಂಭಗೊಂಡಿದೆ.  ಈ ಕಾರಣಕ್ಕಾಗಿ ವಿರೋಧ ಪಕ್ಷದವರೂ  ಸರ್ಕಾರವನ್ನೂ ಹಾಗೂ ಸಭಾಧ್ಯಕ್ಷರನ್ನು ಅಭಿನಂದಿಸಿದ್ದಾರೆ. ನಾನೂ ಸಹ ಮಾನ್ಯ ಸಭಾಧ್ಯಕ್ಷರನ್ನು ಅಭಿನಂದಿಸುತ್ತೇನೆ. ಇದೊಂದು ದಾಖಲೆ.  ನಾವು ಈ ಭಾಗದ ಅಭಿವೃದ್ಧಿಗೆ ಬದ್ಧರಾಗಿರುವುದರಿಂದ ಸದಸ್ಯರು ಚರ್ಚೆ ನಡೆಸುವುದಕ್ಕೆ ಹಾಗೂ ಉತ್ತರ ಕೊಡುವುದಕ್ಕೆ ಯಾವುದೇ ಸಮಸ್ಯೆಯಿಲ್ಲ. ನೀವೆಲ್ಲರೂ ಮಾತನಾಡಿದ್ದಕ್ಕಿಂತ ಹೆಚ್ಚಿನ ಸಮಯ ಉತ್ತರ ಕೊಡುವಷ್ಟು ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ಹಿಂದೆಯೂ