Wednesday, September 23, 2026
Menu

ಕಾಮಾಕ್ಷಿಪಾಳ್ಯದಲ್ಲಿ ರಿವರ್ಸ್‌ ತೆಗೆಯುತ್ತಿದ್ದ ಕಾರಿಗೆ ಮಗು ಬಲಿ

ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಿವರ್ಸ್‌ ತೆಗೆಯುತ್ತಿದ್ದ ಕಾರು ಹರಿದು ಹನ್ನೊಂದು ತಿಂಗಳ ಮಗು ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತ ಮಗುವನ್ನು ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಕಾಮಾಕ್ಷಿಪಾಳ್ಯದಲ್ಲಿ ವಾಸಿಸುತ್ತಿರುವ ಸ್ವಾಮಿ ಎಂಬವರ ಮನೆಯಲ್ಲಿ ಕುಣಿಗಲ್‌ನಿಂದ ಬಂದಿದ್ದ ಅಝಾನ್ ಕುಟುಂಬವು ಕಳೆದ ವಾರದಿಂದ ಬಾಡಿಗೆಗೆ ವಾಸವಾಗಿತ್ತು. ಇವರ ಕುಟುಂಬದ ಮಗು ಉಮರ್ ಫಾರೂಕ್ ಮನೆಯ ಹೊರಗೆ ಆಟವಾಡುತ್ತಿತ್ತು. ಬೆಳಗ್ಗೆ ಮನೆ ಮಾಲೀಕ ಸ್ವಾಮಿ ತಮ್ಮ ಕಾರನ್ನು