Menu

ಕಾರು ಡಿಕ್ಕಿಯಾಗಿ ಉರಿದ ಬೈಕ್‌: ಕಲಬುರಗಿಯಲ್ಲಿ ಸವಾರರಿಬ್ಬರು ಸಜೀವ ದಹನ

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾಂವ್ ಕ್ರಾಸ್ ಬಳಿ ಬೈಕ್‌ಗೆ ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್‌ನಲ್ಲಿ ಬೆಂಕಿಹೊತ್ತಿಕೊಂಡು ಅದರಲ್ಲಿದ್ದ ಸವಾರರಿಬ್ಬರು ಸಜೀವ ದಹನಗೊಂಡಿದ್ದಾರೆ. ಸಿರಗಾಪುರ ಗ್ರಾಮದ ಆಕಾಶ ಧನವಂತ (19) ಮತ್ತು ಭೂಸಣಗಿ ಗ್ರಾಮದ ಸುಶೀಲ್ (28) ಬೆಂಕಿಗೆ ಬಲಿಯಾದವರು. ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕ್‌ ಸವಾರರು ಸಿರಗಾಪುರ ಗ್ರಾಮದಿಂದ ಮಹಾಗಾಂವ್ ಕ್ರಾಸ್‌ಗೆ ತೆರಳುತ್ತಿದ್ದಾಗ ಹೈದರಾಬಾದ್‌ನಿಂದ ಕಲಬುರಗಿ ಕಡೆ ತೆರಳುತ್ತಿದ್ದ ಕಾರು ಈ ದುರಂತ ಸಂಭವಿಸಿದೆ. ಗದಗದಲ್ಲಿ