Kambala
ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಸೇರ್ಪಡೆ: ಡಿ.ಕೆ.ಶಿವಕುಮಾರ್
ಮುಂಬರುವ ನಾಡಹಬ್ಬ ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆಯನ್ನು ಸೇರ್ಪಡೆ ಮಾಡಲು ನಾವು ತೀರ್ಮಾನ ಮಾಡುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಯವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಬಳಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದ್ವಿತೀಯ ವರ್ಷದ ಹೊನಲು ಬೆಳಕಿನ ಮೂಳೂರು- ಅಡ್ಡೂರು ಜೋಡುಕೆರೆ ಕಂಬಳ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಈ ಬಾರಿಯ ದಸರಾ ಸಮಿತಿಯ ಉಪಾಧ್ಯಕ್ಷನಾಗಿದ್ದೇನೆ. ದಸರಾ ಹಬ್ಬದಲ್ಲಿ ಇನ್ನು ಮುಂದೆ ಕಂಬಳ ದಕ್ಷಿಣ ಕನ್ನಡದ


