Menu

ಕನಕಪುರದಲ್ಲಿ ಅಡುಗೆ ಅನಿಲ ಸೋರಿಕೆ: ಗಾಯಗೊಂಡಿದ್ದ ಕುಟುಂಬದ ಸಾವು

ಕನಕಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನಿಲ ಸೋರಿಕೆಯಾಗಿ ಸಂಭವಿಸಿದ್ದ ಅಗ್ನಿ ಆಕಸ್ಮಿಕದಲ್ಲಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ತಂದೆ ಸಿದ್ದರಾಜು (55), ತಾಯಿ ಚಂದ್ರಮ್ಮ (50), ಮಗ ಪ್ರಶಾಂತ್ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕನಕಪುರ ನಗರದ ಅಮರನಾರಾಯಣ ಬ್ಲಾಕ್‍ನಲ್ಲಿ ನಾಲ್ಕು ದಿನಗಳ ಮನೆಯಲ್ಲಿ ಅಡುಗೆ ಮಾಡುತ್ತಿರುವಾಗ ಗ್ಯಾಸ್ ಸೋರಿಕೆಯಾಗಿ ಈ ಅಗ್ನಿ ದುರಂತ ಸಂಭವಿಸಿತ್ತು. ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ