Menu
12

ಅಭಿವೃದ್ಧಿಯೇ ನಮ್ಮ ತಂದೆ ತಾಯಿ, ಗ್ಯಾರಂಟಿಗಳೇ ಬಂಧು ಬಳಗ: ಡಿ.ಕೆ.ಶಿವಕುಮಾರ್

“ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಾಯಿ ತಂದೆ, ಗ್ಯಾರಂಟಿಗಳೇ ಬಂಧು ಬಳಗ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಕನಕಪುರ ಭೂಹಳ್ಳಿ ಹೊಸಕೆರೆ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ,  “ನನ್ನ ಕ್ಷೇತ್ರಕ್ಕೆ ಸುಮಾರು ರೂ.400 ಕೋಟಿಗಳಷ್ಟು ಅನುದಾನ ತಂದಿದ್ದೇನೆ. ಒಂದೇ ಸಲ ಅನುದಾನ ತಂದರೆ ಬೇರೆ ಕ್ಷೇತ್ರದವರು ಪ್ರಶ್ನೆ ಮಾಡುತ್ತಾರೆ. ಹಂತ,‌ ಹಂತವಾಗಿ ಅನುದಾನ ತಂದು ಅಭಿವೃದ್ಧಿ ಕೆಲಸದ ಮೂಲಕ ಜನರ ಋಣ ತೀರಿಸಲಾಗುವುದು. ರೂ.250

ಕನಕಪುರದಲ್ಲಿ ಪೊಲೀಸರ ಮೇಲೆ ಹಲ್ಲೆಗೈದ ಪುಂಡರ ಬಂಧನ

ಕನಕಪುರ ತಾಲೂಕಿನ ಕುರುಬಳ್ಳಿದೊಡ್ಡಿ ಗ್ರಾಮದ ಬಳಿ ರಾಮನಗರ ಅರಣ್ಯ ಪ್ರದೇಶದಲ್ಲಿ ಪಾರ್ಟಿ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ರೌಡಿಶೀಟರ್ ಸೇರಿ ಪುಂಡರ ಗುಂಪೊಂದು ಹಲ್ಲೆ ನಡೆಸಿದೆ. ಆರೋಪಿಗಳಾದ ರೌಡಿಶೀಟರ್ ಕಿರಣ್, ಗುರುಪ್ರಸಾದ್, ಸುಂದರ್ ಎಂಬವರನ್ನು ಸಾತನೂರು

ಯಾರು ಏನೇ ಮಾಡಿದರೂ ಇದು ಬೆಂಗಳೂರು ದಕ್ಷಿಣ ಜಿಲ್ಲೆ ಮಾಡ್ತೀವಿ: ಡಿಕೆ ಶಿವಕುಮಾರ್

ಬೆಂಗಳೂರು: ಈ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಡಿಸಿಎಂ

ದೇಶ, ಧರ್ಮ ಯಾವುದೇ ಆದರೂ ಮಾನವೀಯತೆ ಮುಖ್ಯ: ಡಿಕೆ ಶಿವಕುಮಾರ್

ಬೆಂಗಳೂರು: ದೇಶ, ಧರ್ಮ ಯಾವುದೇ ಆಗಿರಲಿ ಮಾನವೀಯತೆ ಮುಖ್ಯ. ಸರಪಳಿ ಕಟ್ಟಿ ನಡೆಸಿಕೊಳ್ಳುವುದು ಸರಿಯಲ್ಲ. ಇದು ಖಂಡನೀಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕನಕಪುರದಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಕ್ರಮವಾಗಿ ನೆಲೆಸಿದ್ದಾರೆ ಎಂದು ಕೆಲವು ಭಾರತೀಯರನ್ನು ಅಮೆರಿಕ ಸರ್ಕಾರ ಕೈ