Menu

ದೇಶ, ಧರ್ಮ ಯಾವುದೇ ಆದರೂ ಮಾನವೀಯತೆ ಮುಖ್ಯ: ಡಿಕೆ ಶಿವಕುಮಾರ್

ಬೆಂಗಳೂರು: ದೇಶ, ಧರ್ಮ ಯಾವುದೇ ಆಗಿರಲಿ ಮಾನವೀಯತೆ ಮುಖ್ಯ. ಸರಪಳಿ ಕಟ್ಟಿ ನಡೆಸಿಕೊಳ್ಳುವುದು ಸರಿಯಲ್ಲ. ಇದು ಖಂಡನೀಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕನಕಪುರದಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಕ್ರಮವಾಗಿ ನೆಲೆಸಿದ್ದಾರೆ ಎಂದು ಕೆಲವು ಭಾರತೀಯರನ್ನು ಅಮೆರಿಕ ಸರ್ಕಾರ ಕೈ ಕಾಲಿಗೆ ಕಬ್ಬಿಣದ ಸರಪಳಿ ಕಟ್ಟಿ ಭಾರತಕ್ಕೆ ವಾಪಸ್ ಕಳಿಸಿರುವ ಬಗ್ಗೆ ಪ್ರತಿಕ್ರಿಯಿಸಿದರು. “ಈ ಹಿಂದೆ ಕೂಲಿ ಕಾರ್ಮಿಕರಿಗೆ ಸರಪಳಿ ಹಾಕಿ ಕಟ್ಟುತ್ತಿದ್ದದ್ದನ್ನು ನಾವು ನೋಡಿದ್ದೇವೆ. ಅದನ್ನು ತಪ್ಪಿಸಲು