Thursday, September 18, 2025
Menu

ಜ. 26 ರಂದು ಜೀ ಕನ್ನಡ ಸಾಮ್ರಾಜ್ಯದಲ್ಲಿ ಭೈರತಿ ರಣಗಲ್ ನ ಆಡಳಿತ!

ಮನರಂಜನೆಗೆ ಮತ್ತೊಂದು ಹೆಸರೇ ಜೀ ಕನ್ನಡ. ಜನಪ್ರಿಯ ಧಾರಾವಾಹಿಗಳು, ರಿಯಾಲಿಟಿ ಶೋಗಳು ಮತ್ತು ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಗಳಿಂದ ಹೊಸತನದ ಮೆರುಗನ್ನು ನೀಡಿ ಎಲ್ಲಾ ವಯೋಮಿತಿಯ ಪ್ರೇಕ್ಷಕರ ಪ್ರೀತಿಗೆ ಪಾತ್ರವಾಗಿದೆ. ಈಗ ಸಿನಿಪ್ರಿಯರಿಗೆ ಇಲ್ಲಿದೆ ನೋಡಿ ಮತ್ತೊಂದು ಗುಡ್ ನ್ಯೂಸ್. ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅಭಿನಯದ, ನರ್ತನ್ ನಿರ್ದೇಶಿಸಿರುವ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ‘ಭೈರತಿ ರಣಗಲ್ ‘ ಚಿತ್ರ ಇದೇ ಜನವರಿ 26 ರಂದು ಸಂಜೆ 4:30