Menu

ಶಾಸಕರ ಅಮಾನತು ಆದೇಶ: ರಾಜ್ಯಪಾಲರಿಗೆ ಬಿಜೆಪಿ ಮನವಿ

ರಾಜ್ಯಪಾಲರು ಸರ್ಕಾರಕ್ಕೆ ಬುದ್ದಿ ಹೇಳಬೇಕು ಎಂದು ಮನವಿ ಮಾಡಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಶಾಸಕರ ಅಮಾನತು ಸಂಬಂಧ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸ ದಂತೆ ರಾಜ್ಯಪಾಲರು ಸರ್ಕಾರಕ್ಕೆ ಬುದ್ದಿ ಹೇಳಬೇಕು ಎಂದು ಮನವಿ ಮಾಡಿರುವುದಾಗಿ  ಹೇಳಿದ್ದಾರೆ. ಮಾರ್ಚ್​ 21ರಂದು ವಿಧಾನಸಭೆಯ 18 ಬಿಜೆಪಿ ಸದಸ್ಯರನ್ನು 6 ತಿಂಗಳಿಗೆ ಅಮಾನತು ಮಾಡಿರುವ ಕಾಂಗ್ರೆಸ್​ ಸರ್ಕಾರದ ಆದೇಶಕ್ಕೆ ಸಂಬಂಧಿಸಿದಂತೆ