kannada
ಗ್ರಾಮ ನಾಮಗಳ ಮೇಲೆ ಬೆಳಕು ಚೆಲ್ಲುವ ದೇಜಗೌ ಕೃತಿ “ವಿಲೇಜ್ ನೇಮ್ಸ್ ಆಫ್ ಮೈಸೂರ್ ಡಿಸ್ಟ್ರಿಕ್ಟ್”
ದೇಜಗೌ ಎಂದು ಕರೆಯಲ್ಪಡುವ ಪ್ರೊ.ಡಿ.ಜವರೇಗೌಡ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪ್ರಮುಖ ವಿದ್ವಾಂಸರು. ಅವರು ಸ್ಥಳನಾಮಗಳ ಅಧ್ಯಯನದಲ್ಲಿ ತೀವ್ರ ಆಸಕ್ತಿ ಹೊಂದಿದ್ದು, ಈ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ವ್ಯಾಪಕವಾದ ಕ್ಷೇತ್ರ ಕಾರ್ಯದ ಕೊರತೆಯಿಂದಾಗಿ ಅಧ್ಯಯನದ ಮಿತಿಗಳನ್ನು ಲೇಖಕರು ಒಪ್ಪಿಕೊಂಡರೂ ಪುಸ್ತಕದಲ್ಲಿ ಪ್ರಸ್ತುತಪಡಿಸಲಾದ ಸಂಶೋಧನೆ ಮತ್ತು ವಿಶ್ಲೇಷಣೆ ಶ್ಲಾಘನೀಯ. ಒಟ್ಟಾರೆ ಈ ಕೃತಿಯು ವಿದ್ವಾಂಸರು, ಇತಿಹಾಸಕಾರರು, ಭಾಷಾಶಾಸ್ತ್ರಜ್ಞರು ಮತ್ತು ಹಳ್ಳಿಗಳ ಹೆಸರುಗಳಲ್ಲಿ ಹುದುಗಿರುವ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಅರ್ಥಮಾಡಿಕೊಳ್ಳಲು ಆಸಕ್ತಿ
ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಪೋಸ್ಟ್
ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಉದ್ಧಟತನ ತೋರಿದೆ. ಮಹಾರಾಷ್ಟ್ರದಲ್ಲಿ ಎಂಇಎಸ್ ಮುಖಂಡ ಶುಭಂ ಶಳಕೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಇಎಸ್ ಹೀಗೆ ಪ್ರತಿಕ್ರಿಯಿಸಿದೆ. ಕನ್ನಡ ಪರ ಹೋರಾಟಗಾರರು ಹಾಗೂ ಕರ್ನಾಟಕ ಅಪಹಾಸ್ಯ ಮಾಡಿದ್ದ
ಬೆಳಗಾವಿ ಕಂಡಕ್ಟರ್ ವಿರುದ್ಧ ಪೋಕ್ಸೋ ಕೇಸ್ ವಾಪಸ್
ಬೆಳಗಾವಿಯಲ್ಲಿ ಕೆಎಸ್ಸಾರ್ಟಿಸಿ ಕಂಡಕ್ಟರ್ ಕನ್ನಡದಲ್ಲಿ ಹೇಳಿ ಎಂದ ಕಾರಣ ಮುಂದಿಟ್ಟುಕೊಂಡು ಹಲ್ಲೆ ನಡೆಸಿ ಬಳಿಕ ಪೋಕ್ಸೋ ಕೇಸ್ ದಾಖಲಿಸಿದ್ದ ದೂರುದಾರೆ ಕೇಸ್ ವಾಪಸ್ ಪಡೆದಿದ್ದಾರೆ. ಪೋಕ್ಸೋ ಕೇಸ್ ದಾಖಲು ಮಾಡಿದ್ದ ಸಂತ್ರಸ್ತೆಯ ತಾಯಿ ಈ ಕುರಿತು ವೀಡಿಯೊ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಮಹಾರಾಷ್ಟ್ರ, ಕರ್ನಾಟಕ ನಡುವೆ ಸಾರಿಗೆ ಬಸ್ ಸ್ಥಗಿತ
ಕನ್ನಡ ಮಾತನಾಡಿ ಎಂದು ಹೇಳಿದ್ದಕ್ಕೆ ಮರಾಠಿಗರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಂಡಕ್ಟರ್ ಮೇಲೆ ಮರಾಠಿಗರು ಬೇರೆ ಆರೋಪಗಳನ್ನು ಮಾಡಿದ ಹಿನ್ನೆಲೆ ಕಂಡಕ್ಟರ್ ವಿರುದ್ಧ ಫೋಕ್ಸೊ ಪ್ರಕರಣ ದಾಖಲಾಗಿದೆ. ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು,
ಜನಪ್ರತಿನಿಧಿಗಳು ಎಲ್ಲಿದ್ದೀರಿ, ನಾನು ಬೆಳಗಾವಿ, ಬಾಳೇಕುಂದ್ರಿಗೆ ಬಂದೇ ಬರುತ್ತೇನೆ: ಕರವೇ ಅಧ್ಯಕ್ಷ ನಾರಾಯಣ ಗೌಡ
ನಾನು ಬೆಳಗಾವಿಗೆ ಬಂದೇ ಬರುತ್ತೇನೆ. ಬಾಳೇಕುಂದ್ರಿಗೂ ಬಂದೇ ಬರುತ್ತೇನೆ. ಬಾಳೇಕುಂದ್ರಿ ಕರ್ನಾಟಕದ ಹೆಮ್ಮೆಯ ಇಂಜಿನಿಯರ್, ನೀರಾವರಿ ತಜ್ಞ ಶಿವಪ್ಪ ಗುರುಬಸಪ್ಪ ಬಾಳೇಕುಂದ್ರಿಯವರ ಊರು. ಕೃಷ್ಣಾ, ಮಲಪ್ರಭ, ಘಟಪ್ರಭ ವ್ಯಾಪ್ತಿಯ ನೀರಾವರಿ ಯೋಜನೆಗಳ ರೂವಾರಿಯವರು. ಇಂಥ ಶ್ರೇಷ್ಠ ವ್ಯಕ್ತಿಗೆ ಜನ್ಮ ನೀಡಿದ ಅಪ್ಪಟ
ಸರ್ವಜನಾಂಗದ ಶಾಂತಿ ತೋಟದಲ್ಲಿನ ಅರಳಿದ ಭಾಷೆಗಳು
ಒಂದು ಕಾಲದಲ್ಲಿ ನಮ್ಮ ನಾಡಿನಲ್ಲಿ ಸಂಸ್ಕೃತ, ಪ್ರಾಕೃತದಂತಹ ಭಾಷೆಗಳೆ ಹೆಚ್ಚಾಗಿ ಪ್ರಚಲಿತವಾಗಿತ್ತು. ದಿನ ಕಳೆದಂತೆ ಅನ್ಯಭಾಷೆಗಳ ಪ್ರಭಾವ ಕನ್ನಡದ ಮೇಲಾಗಿರುವುದಕ್ಕೆ ಸಾಕಷ್ಟು ಸಾಕ್ಷಿಗಳಿವೆ. ಜೊತೆಗೆ ಕನ್ನಡದ ಪ್ರಭಾವವು ಅನ್ಯ ಭಾಷೆಗಳ ಮೇಲಾಗಿದೆ. ಈ ಬದಲಾವಣೆ ಆಗುತ್ತಿದ್ದಂತೆ ಕನ್ನಡೇತರ ಭಾಷೆಯ ಸಾಹಿತ್ಯವು ನಮ್ಮಲ್ಲಿ
ಖೋಖೋ ವಿಶ್ವಕಪ್ ವಿಜೇತ ತಂಡದ ಗೌತಮ್, ಚೈತ್ರಾ ಗೌರವಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ: 2025ರ ಪುರುಷರ ಹಾಗೂ ಮಹಿಳಾ ಖೋ-ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ