kannada actors
ಸೈಟ್ ಕೊಡಿಸುವುದಾಗಿ ನಂಬಿಸಿ ಕಿರುತೆರೆ ಕಲಾವಿದರಿಗೆ ವಂಚನೆ: ಐವರ ವಿರುದ್ಧ ಎಫ್ಐಆರ್
ಬೆಂಗಳೂರಿನಲ್ಲಿ ಕಿರುತೆರೆ ಕಲಾವಿದರಿಗೆ ಸೈಟ್ ಕೊಡಿಸುವುದಾಗ ನಂಬಿಸಿ 1.6 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆಂದು ಬಿಲ್ಡರ್ ಸೇರಿದಂತೆ ಐವರು ಆರೋಪಿಗಳ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಭಗೀರಥ , ಸಂಜೀವ್ ತಗಡೂರು, ಗುರುಪ್ರಸಾದ್, ರವೀಂದ್ರ, ಮತ್ತು ಉಮಾಕಾಂತ್ ಎಂಬವರು ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ (ಕೆಟಿವಿಎ) ಸದಸ್ಯರಾದ 139 ಕಿರುತೆರೆ ನಟ-ನಟಿಯರಿಗೆ ಈ ವಂಚನೆ ಎಸಗಿದ್ದಾರೆ. ಭಾವನ ಬೆಳಗೆರೆ ಈ ಸಂಬಂಧ ದೂರು ನೀಡಿದ್ದು, ಆರೋಪಿಗಳ ವಿರುದ್ಧ


