kannada actress
ನಟಿಗೆ ಅಶ್ಲೀಲ ಫೋಟೊ, ಸಂದೇಶ ಕಳುಹಿಸಿದ ಕಾಮುಕ ಅರೆಸ್ಟ್
ಕನ್ನಡ, ತೆಲುಗು, ತಮಿಳು ಸೇರಿದಂತೆ ಹಲವು ಭಾಷೆಗಳ ಸಿನಿಮಾ ಹಾಗೂ ಕಿರುತೆರೆಗಳಲ್ಲಿ ನಟಿಸಿರುವ ನಟಿಗೆ ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಅಂಗಗಳ ಫೋಟೊ ಕಳುಹಿಸಿದ್ದ ಕಾಮುಕನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಟೆಂಪ್ಲೆಟನ್ ಅಂಡ್ ಪಾರ್ಟನ್ ಕಂಪನಿಯಲ್ಲಿ ಡೆಲಿವರಿ ಮ್ಯಾನೇಜರ್ ಆಗಿರುವ ಕೇರಳ ಮೂಲದ ನವೀನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನವೀನ್ ಫೇಸ್ ಬುಕ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಫ್ರೆಂಡ್ ಕಳುಹಿಸಿದ್ದ ಫ್ರೆಂಡ್ ರಿಕ್ವೆಸ್ಟ್ ಅನ್ನು 41 ವರ್ಷದ
ರನ್ಯಾ ಮನೆ ಮೇಲೆ ಇಡಿ ದಾಳಿ, ಪತಿ ಮನೆ ಮೇಲೆ ಡಿಆರ್ ಐ ದಾಳಿ!
ಬೆಂಗಳೂರು: ಚಿನ್ನ ಕಳ್ಳಸಾಗಾಣೆ ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ಮನೆ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ರನ್ಯಾ ರಾವ್ ಜಾಮೀನು ಅರ್ಜಿಯ ತೀರ್ಪು ನಾಳೆ ಪ್ರಕಟವಾಗಲಿದ್ದು, ಈಗಾಗಲೇ ಡಿಆರ್ ಐ ಅಲ್ಲದೇ ಸಿಬಿಐ
14.8 ಕೆಜಿ ಚಿನ್ನ ಕಳ್ಳಸಾಗಾಣೆ: ಬೆಂಗಳೂರಿನಲ್ಲಿ ಮಾಣಿಕ್ಯ ಚಿತ್ರದ ನಟಿ ಅರೆಸ್ಟ್!
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕನ್ನಡದ ಮಾಣಿಕ್ಯ ಚಿತ್ರದ ನಟಿ ಹಾಗೂ ಐಪಿಎಸ್ ಅಧಿಕಾರಿ ಪುತ್ರಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ವಿದೇಶದಿಂದ 14.8 ಕೆಜಿ ಚಿನ್ನವನ್ನು ಕಳ್ಳಸಾಗಾಣೆ ಮಾಡುತ್ತಿದ್ದಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ಅವರನ್ನು ಡಿಆರ್ ಐ ಅಧಿಕಾರಿಗಳು ಬಂಧಿಸಿದ್ದಾರೆ.




