Menu

ಲೂಪ್ ಸ್ಟುಡಿಯೋದಲ್ಲಿ ಮಾತನಾಡಿದ “ಮಾರುತ”

ಎಸ್ ನಾರಾಯಣ್ ನಿರ್ದೇಶನದ ಹಾಗೂ ದುನಿಯಾ ವಿಜಯ್ – ಶ್ರೇಯಸ್ ಮಂಜು ಅಭಿನಯದ  ” ಮಾರುತ”  ಚಿತ್ರದ  ಡಬ್ಬಿಂಗ್ ಮುಕ್ತಾಯಗೊಂಡಿದೆ. ಖ್ಯಾತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಚಿತ್ರ ” ಮಾರುತ”. ಇತ್ತೀಚೆಗಷ್ಟೇ ಚಿತ್ರೀಕರಣ ಮುಗಿಸಿದ ಈ ಚಿತ್ರದ ಡಬ್ಬಿಂಗ್ ಕೂಡ ಮುಕ್ತಾಯವಾಗಿದೆ. ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ “ಮಾರುತ” ಚಿತ್ರದ ಡಬ್ಬಿಂಗ್ ನಡೆದಿದೆ. ಅಪಾರ ವೆಚ್ಚದಲ್ಲಿ ಅದ್ಧೂರಿಯಾಗಿ