kannada cinima
ನಟ ಕಿಶೋರ್ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನೇಮಕ
ಬಹುಭಾಷಾ ನಟ ಕಿಶೋರ್ ಕುಮಾರ್. ಜಿ ಅವರನ್ನು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದು, ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರ ಸಲುವಾಗಿ ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ಖ್ಯಾತ ನಟ