kannada film
ದಾಂಪತ್ಯ ಜೀವನಕ್ಕೆ ಕಾಲಿರಿಸಿದ ರಘು ದೀಕ್ಷಿತ್-ವಾರಿಜಾಶ್ರೀ
ಸಂಗೀತ ನಿರ್ದೇಶಕ ಹಾಗೂ ಗಾಯಕ ರಘು ದೀಕ್ಷಿತ್ ಮತ್ತು ವಾರಿಜಾಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರು ನಗರದ ಹೊರವಲಯದ ಖಾಸಗಿ ರೆಸಾರ್ಟ್‌ವೊಂದರಲ್ಲಿ ಆಪ್ತರು, ಸ್ನೇಹಿತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಸಡಗರದಿಂದ ಈ ವಿವಾಹ ನೆರವೇರಿದೆ. ಸೋಶಿಯಲ್ ಮೀಡಿಯಾದಲ್ಲಿ ಮದುವೆಯ ಫೋಟೋಗಳು ವೈರಲ್ ಆಗುತ್ತಿವೆ. ರಘು ದೀಕ್ಷಿತ್ ಗೆ ಇದು ಎರಡನೇ ಮದುವೆ ಆಗಿದೆ. ರಘು ದೀಕ್ಷಿತ್ ಮತ್ತು ವಾರಿಜಶ್ರೀ ಮದುವೆ ಆಗಲಿದ್ದಾರೆ ಎಂಬ ಬಗ್ಗೆ ಇತ್ತೀಚೆಗಷ್ಟೇ ಸುದ್ದಿ ಹೊರಬಿದ್ದಿತ್ತು. ಕುಟುಂಬದವರು
ಕನ್ನಡ ಚಿತ್ರರಂಗ ಖ್ಯಾತ ಹಾಸ್ಯ ಕಲಾವಿದ ಬ್ಯಾಂಕ್ ಜನಾರ್ದನ್ ಇನ್ನಿಲ್ಲ
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ದನ್ ಸೋಮವಾರ ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಬಹುದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜನಾರ್ದನ್ ಭಾನುವಾರ ತಡರಾತ್ರಿ 2:30ರ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ
ಕನ್ನಡ ಚಿತ್ರರಂಗಕ್ಕೆ ಬಂಪರ್ ಕೊಡುಗೆ: ಸಿನಿಮಾ ಟಕೆಟ್ ದರ ಫಿಕ್ಸ್!
ಭಾರೀ ಚರ್ಚೆಗೆ ಕಾರಣವಾಗಿದ್ದ ಮಲ್ಟಿಫ್ಲೆಕ್ಸ್ ಚಿತ್ರಮಂದಿರಗಳ ಟಿಕೆಟ್ ದರ ನಿಗದಿ ಸೇರಿದಂತೆ ಹಲವು ಕೊಡುಗೆಗಳನ್ನು ಘೋಷಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಈ ಬಾರಿಯ ಕರ್ನಾಟಕ ರಾಜ್ಯ ಬಜೆಟ್ ನಲ್ಲಿ ಘೋಷಿಸಲಾಗಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಮಂಡಿಸಿದ 20225-26
ಹೈದರ್ ಅಲಿ ಸಿನಿಮಾ ಮಾಡ್ತಾರ ಮುನಿರತ್ನ
ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಕುರಿತಾಗಿ ಸಿನಿಮಾ ಮಾಡಲು ಶಾಸಕ ಮುನಿರತ್ನ ಮುಂದಾಗಿದ್ದಾರೆ. ಮೈಸೂರು ಸಂಸ್ಥಾನವನ್ನು ಆಳಿದ್ದ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಕುರಿತಾಗಿ ಹಲವು ಪುಸ್ತಕಗಳು ಈಗಾಗಲೇ ಬಂದಿವೆ. ಇತಿಹಾಸಕಾರ ವಿಕ್ರಮ್ ಸಂಪತ್ ಅವರು ಬರೆದಿರುವ ಪುಸ್ತಕವನ್ನು
ಅರಣ್ಯದಲ್ಲಿ ಅಕ್ರಮ ಚಿತ್ರೀಕರಣ: ತರುಣ್ ಸುಧೀರ್ ಚಿತ್ರ ತಂಡದ ಉಪಕರಣ ಸೀಜ್!
ಅನುಮತಿ ನೀಡದೇ ಇದ್ದರೂ ವನ್ಯಜೀವಿ ಪ್ರದೇಶದಲ್ಲಿ ಚಿತ್ರೀಕರಣ ನಡೆಸಿದ್ದಕ್ಕಾಗಿ ನಿರ್ದೇಶಕ ತರುಣ್ ಸುಧೀರ್ ನಿರ್ಮಾಣದ ಚಿತ್ರದ ಉಪಕರಣಗಳನ್ನು ಅರಣ್ಯ ಇಲಾಖೆ ಸೀಜ್ ಮಾಡಿದೆ. ತುಮಕೂರಿನ ನಾಮದ ಚಿಲುಮೆಯಲ್ಲಿ ಅನುಮತಿ ಇಲ್ಲದೇ ಅರಣ್ಯ ಭೂಮಿಯಲ್ಲಿ ತರುಣ್ ಸುಧೀರ್ ಸಿನಿಮಾದ ಚಿತ್ರೀಕರಣ ನಡೆಸುತ್ತಿದ್ದಾಗ ಸಹಾಯಕ
ಹಳ್ಳಿ ಭಾಷೆಯಲ್ಲಿ ಹೇಳಿದ್ದೇನೆ, ಹೊಸ ಭಾಷೆ ಇದ್ದರೆ ಕಲಿಸಿಕೊಡಿ: ಚಿತ್ರರಂಗದ ಗಣ್ಯರ ಅಸಮಾಧಾನಕ್ಕೆ ಡಿಕೆಶಿ ತಿರುಗೇಟು
“ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ. ನನಗೂ ಚಿತ್ರರಂಗ ಉಳಿಯಬೇಕು ಎನ್ನುವ ಆಸೆಯಿದೆ” ಎಂದು




