kannada film news
ಕಿತ್ತೋಗಿರೋ ಕಮೆಂಟ್ ಬಗ್ಗೆ ತಲೆಕೆಡಿಸಿಕೊಳ್ಳಲ್ಲ: ಅಭಿಮಾನಿಗಳ ಕಮೆಂಟ್ ಕುರಿತು ಸುದೀಪ್ ಪ್ರತಿಕ್ರಿಯೆ
ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಮೆಂಟ್ ಮಾಡುವವರು ವೇಸ್ಟ್ ನನ್ಮಕ್ಕಳು. ಅವರ ಬಗ್ಗೆ ಮಾತನಾಡಿದರೆ ನಾವು ಚೀಪ್ ಆಗುತ್ತೇವೆ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಮಾರ್ಕ್ ಚಿತ್ರದ ಯಶಸ್ಸಿನ ಬೆನ್ನಲ್ಲೆ ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುತ್ರಿ ಸಾನ್ವಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಮೆಂಟ್ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಸಿನಿಮಾ ಸಕ್ಸಸ್ ಹಿನ್ನೆಲೆಯಲ್ಲಿ ಸೆಲೆಬ್ರೆಷನ್ ಬಗ್ಗೆ ಮಾತನಾಡೋಣ. ಇಂತಹ ವಿಚಾರಗಳ ಬಗ್ಗೆ ಮಾತನಾಡಲು ನನಗೆ ಇಷ್ಟವಿಲ್ಲ.
BREAKING ಬಾಲಿವುಡ್ ಹೀಮ್ಯಾನ್ ಖ್ಯಾತಿಯ ಹಿರಿಯ ನಟ ಧರ್ಮೆಂದ್ರ ಇನ್ನಿಲ್ಲ
ಮುಂಬೈ: ಅನಾರೋಗ್ಯದಿಂದ ಚೇತರಿಸಿಕೊಂಡಿದ್ದ ಬಾಲಿವುಡ್ ಹಿರಿಯ ನಟ ಧರ್ಮೆಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಧರ್ಮೆಂದ್ರ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನಂತರ ಚೇತರಿಸಿಕೊಂಡು ಮರಳಿದ್ದ ಧರ್ಮೆಂದ್ರ ಅವರ ಆರೋಗ್ಯ ಸ್ಥಿತಿ



