Menu

ಕಾಟಾಚಾರಕ್ಕೆ ಸಿನಿಮಾ ಮಾಡೋರು ಚಿತ್ರರಂಗಕ್ಕೆ ಬರಬೇಡಿ: ಝೈದ್ ಖಾನ್

ಜನ ಉತ್ತಮ ಸಿನಿಮಾಗಳನ್ನ ಯಾವತ್ತೂ ಕೈ ಬಿಟ್ಟಿಲ್ಲ. ಆದರೆ ಕನ್ನಡದ ಸಾಕಷ್ಟು ಸಿನಿಮಾಗಳು ಇಂದು ಜನರನ್ನು ತಲುಪಲು ವಿಫಲವಾಗುತ್ತಿವೆ. ಇದಕ್ಕೆ ಕಾರಣ ಕಾಟಾಚಾರದ ಸಿನಿಮಾ ನಿರ್ಮಾಣ. ಇಂಥ ಮನೋಭಾವದವರು ಚಿತ್ರರಂಗಕ್ಕೆ ಬರಲೇಬೇಡಿ ಎಂದು ನವನಟ ಝೈದ್ ಖಾನ್ ಹೇಳಿದರು. ಕೊಪ್ಪಳನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿನಿಮಾ ಲೋ ಬಜೆಟ್ ಆಗಿದ್ದರೂ ಕಂಟೆಂಟ್ ಚನ್ನಾಗಿದ್ದರೆ ಜನ ಕೈ ಹಿಡಿತಾರೆ. ಇಲ್ಲದಿದ್ದರೆ ಯಾರೂ ಥೇಟರ್ ಹತ್ತಿರ ಸುಳಿಯಲ್ಲ. ಆಗ ಸಿನಿಮಾ

ಕನ್ನಡದ ಹಿರಿಯ ಕಲಾವಿದ ಉಮೇಶ್ ಇನ್ನಿಲ್ಲ

ರಂಗಭೂಮಿ ಹಾಗೂ ಸಿನಿಮಾದ ಹಿರಿಯ ಕಲಾವಿದರಾದ ಎಂ.ಎಸ್.ಉಮೇಶ್ ಅವರು ಇಂದು ಬೆಳಿಗ್ಗೆ ನಿಧನರಾದರು. ಅನಾರೋಗ್ಯದಿಂದಾಗಿ ಹಲವು ದಿನಗಳಿಂದ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಉಮೇಶ್ ಮೈಸೂರಿನಲ್ಲಿ 1945ರ ಏಪ್ರಿಲ್ 22ರಲ್ಲಿ ಜನಿಸಿದರು. 4ನೇ ವರ್ಷದಲ್ಲೇ ಹಿರಣ್ಣಯ್ಯರ

ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ: ಸಿಎಂ

ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ‌ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ.