Wednesday, August 26, 2026
Menu

ಡ್ರಗ್‌ ಮಾಫಿಯಾ, ಕೇರಳದಲ್ಲಿ ಕನ್ನಡಕ್ಕೆ ಅಪಮಾನ ಚರ್ಚೆಗೆ ವಿಶೇಷ ಅಧಿವೇಶನ ಕರೆಯಲಿ: ಆರ್‌ ಅಶೋಕ

ಕಾಂಗ್ರೆಸ್‌ ಸರ್ಕಾರ ವಿಬಿ ಜಿ ರಾಮ್‌ ಜಿ ಯೋಜನೆ ಬದಲು ಡ್ರಗ್‌ ಮಾಫಿಯಾ, ಕೇರಳದಲ್ಲಿ ಕನ್ನಡಕ್ಕೆ ಅಪಮಾನ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಿ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಬಿ ಜಿ ರಾಮ್‌ ಜಿ ಯೋಜನೆ ಕುರಿತು ಚರ್ಚಿಸಲು ಜನವರಿ 22 ರಿಂದ 31 ರವರೆಗೆ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಡ್ರಗ್‌ ಮಾಫಿಯಾ, ಕೋಗಿಲು