Menu

ಭಾರತ- ಐರೋಪ್ಯ ಒಕ್ಕೂಟ ಐತಿಹಾಸಿಕ ಒಪ್ಪಂದ

ನವದೆಹಲಿ: ಭಾರತ ಮತ್ತು ಐರೋಪ್ಯ ಒಕ್ಕೂಟ (EU) ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ಒಪ್ಪಿಗೆ ನೀಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ‘ಎಲ್ಲಾ ಒಪ್ಪಂದಗಳ ತಾಯಿ’ ಎರಡೂ ಕಡೆಯವರಿಗೆ ಪ್ರಮುಖ ಅವಕಾಶಗಳನ್ನು ತರುತ್ತದೆ ಎಂಬ ಭರವಸೆ ನಮಗಿದೆ ಎಂದರು. ನಿನ್ನೆ ಯುರೋಪಿಯನ್ ಒಕ್ಕೂಟ ಮತ್ತು ಭಾರತದ ನಡುವೆ ಒಂದು ದೊಡ್ಡ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಜನರು ಇದನ್ನು ಎಲ್ಲಾ ಒಪ್ಪಂದಗಳ ತಾಯಿ ಎಂದು ಕರೆಯುತ್ತಿದ್ದಾರೆ. ಈ ಒಪ್ಪಂದವು ಭಾರತ

ಕುರುಬರ ಸಂಘದ ಹಾಸ್ಟೆಲ್ ಕಟ್ಟಡ 18 ತಿಂಗಳಲ್ಲಿ ಉದ್ಘಾಟನೆ: ಸಚಿವ ಬೈರತಿ ಸುರೇಶ್

ಬೆಂಗಳೂರು: ಬೆಂಗಳೂರಿನ ಗಾಂಧಿನಗರದಲ್ಲಿ ರಾಜ್ಯ ಕುರುಬರ ಸಂಘದ ಹಾಸ್ಟೆಲ್ ನಿರ್ಮಾಣ ಕಾಮಗಾರಿ ಮುಂದಿನ 18 ತಿಂಗಳೊಳಗೆ ಪೂರ್ಣವಾಗಲಿದೆ  ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬುಧವಾರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

ದೇಶದ್ರೋಹಿ ಚಟುವಟಿಕೆಗಳ ಮೇಲೆ ನಿಗಾ: ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ

ಭಾರತ- ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣ ಇರುವ ಕಾರಣ ದೇಶದಲ್ಲಿ ದೇಶದ್ರೋಹಿ ಚಟುವಟಿಕೆಗಳ ಮೇಲೆ ನಿಗಾ ವಹಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಂತರ ಪಾಕಿಸ್ತಾನದ ಅಪ್ರೋಚಿತ ದಾಳಿ ನಡೆಸಿದೆ. ಇದರ