Menu

ಕುರುಬರ ಸಂಘದ ಹಾಸ್ಟೆಲ್ ಕಟ್ಟಡ 18 ತಿಂಗಳಲ್ಲಿ ಉದ್ಘಾಟನೆ: ಸಚಿವ ಬೈರತಿ ಸುರೇಶ್

ಬೆಂಗಳೂರು: ಬೆಂಗಳೂರಿನ ಗಾಂಧಿನಗರದಲ್ಲಿ ರಾಜ್ಯ ಕುರುಬರ ಸಂಘದ ಹಾಸ್ಟೆಲ್ ನಿರ್ಮಾಣ ಕಾಮಗಾರಿ ಮುಂದಿನ 18 ತಿಂಗಳೊಳಗೆ ಪೂರ್ಣವಾಗಲಿದೆ  ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬುಧವಾರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಣ್ಣ-ತಮ್ಮಂದಿರಂತೆ ಅನ್ಯೋನ್ಯವಾಗಿದ್ದಾರೆ ಎಂದು ತಿಳಿಸಿದರು. ಸಿದ್ದರಾಮಯ್ಯ ಅವರು ಕೇವಲ ಕುರುಬ ಸಮುದಾಯಕ್ಕಷ್ಟೇ ಅಲ್ಲ, ರಾಜ್ಯದ ಏಳೂವರೆ ಕೋಟಿ

ದೇಶದ್ರೋಹಿ ಚಟುವಟಿಕೆಗಳ ಮೇಲೆ ನಿಗಾ: ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ

ಭಾರತ- ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣ ಇರುವ ಕಾರಣ ದೇಶದಲ್ಲಿ ದೇಶದ್ರೋಹಿ ಚಟುವಟಿಕೆಗಳ ಮೇಲೆ ನಿಗಾ ವಹಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಂತರ ಪಾಕಿಸ್ತಾನದ ಅಪ್ರೋಚಿತ ದಾಳಿ ನಡೆಸಿದೆ. ಇದರ