Kannada nes
ಡಿ.ಬಿ. ಬಸವರಾಜು ಅವರಿಗೆ ಬೆಂಗಳೂರು ಪ್ರೆಸ್ಕ್ಲಬ್ನ ಪ್ರತಿಷ್ಠಿತ ‘ಪ್ರೈಡ್ ಆಫ್ ಕರ್ನಾಟಕ’ ಪ್ರಶಸ್ತಿಯ ಗರಿ
ಮಾಧ್ಯಮ ರಂಗದ ಸಾಧನೆಗೆ ಬೆಂಗಳೂರು ಪ್ರೆಸ್ಕ್ಲಬ್ ನೀಡುವ 2025ನೇ ಸಾಲಿನ ಪ್ರತಿಷ್ಠಿತ ‘ಪ್ರೈಡ್ ಆಫ್ ಕರ್ನಾಟಕ’ ಪ್ರಶಸ್ತಿಗೆ ನಾಡಿನ ಪ್ರಭಾವಿ ದಿನಪತ್ರಿಕೆಗಳಲ್ಲಿ ಒಂದಾದ ‘‘ಉದಯ ಕಾಲ’ ಪತ್ರಿಕೆಯ ಸಿಇಒ ಡಿ.ಬಿ. ಬಸವರಾಜು ಭಾಜನರಾಗಿದ್ದಾರೆ. ಡಿಸೆಂಬರ್ 30ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಾಧ್ಯಮ ಮತ್ತು ಆಡಳಿತಾತ್ಮಕ ಕ್ಷೇತ್ರದಲ್ಲಿ ಡಿ.ಬಿ. ಬಸವರಾಜು ಅವರು ಸಲ್ಲಿಸುತ್ತಿರುವ ಅನನ್ಯ ಸೇವೆಯನ್ನು ಪರಿಗಣಿಸಿ ಪ್ರೆಸ್ಕ್ಲಬ್ ಈ ಗೌರವಕ್ಕೆ ಅವರನ್ನು ಆಯ್ಕೆ ಮಾಡಿದೆ. 56


