kannada newes
ಖ್ಯಾತ ಗಾಯಕಿ ಮಂಗ್ಲಿ ಬರ್ತಡೆ ಪಾರ್ಟಿಯಲ್ಲಿ ಗಾಂಜಾ ಪತ್ತೆ: ಎಫ್ ಐಆರ್ ದಾಖಲು
ಹೈದರಾಬಾದ್: ಖ್ಯಾತ ಗಾಯಕಿ ಮಂಗ್ಲಿ ಬರ್ತಡೇ ಪಾರ್ಟಿ ವೇಳೆ ಪೊಲೀಸರು ದಾಳಿ ನಡೆಸಿ, ಮಾದಕ ವಸ್ತು, ವಿದೇಶೀ ಮದ್ಯ ಪತ್ತೆಯಾದ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ತೆಲಂಗಾಣದ ಎರ್ಲಪಲ್ಲಿರುವ ತ್ರಿಪುರಾ ರೆಸಾರ್ಟ್ನಲ್ಲಿ ಸೋಮವಾರ ತಡರಾತ್ರಿ ನಡೆಯುತ್ತಿದ್ದ ಬರ್ತಡೇ ಪಾರ್ಟಿ ಮೇಲೆ ಚೆವೆಲ್ಲಾ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಗಾಂಜಾ, ವಿದೇಶಿ ಮದ್ಯ ಪತ್ತೆಯಾಗಿದ್ದು ಪಾರ್ಟಿಯಲ್ಲಿ ಮಾದಕವಸ್ತು ಸೇವಿಸಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೆಡಿಕಲ್ ಟೆಸ್ಟ್ನಲ್ಲಿ ಹಲವರು