Menu

ಖಂಡ್ರೆ ಕುಟುಂಬ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ: ಡಿಸಿಎಂ ಡಿಕೆ ಶಿವಕುಮಾರ್

“ಭೀಮಣ್ಣ ಖಂಡ್ರೆ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ವೀರಶೈವ ಸಮಾಜದ ಅಧ್ಯಕ್ಷರಾಗಿ ಕೆಲಸ ಮಾಡಿ ಇಡೀ ರಾಜ್ಯದಲ್ಲಿ ಸಂಘಟನೆ ಮಾಡಿದ್ದಾರೆ. ಈ ಕುಟುಂಬ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ. ಈ ಕುಟುಂಬ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿದೆ” ಎಂದು ಡಿಸಿಎಂ ಡಿಕೆ  ಶಿವಕುಮಾರ್  ಹೇಳಿದ್ದಾರೆ. ಭೀಮಣ್ಣ ಖಂಡ್ರೆ ಅವರ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿ ನಮನ ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಬದುಕಿನಲ್ಲಿ ದೊಡ್ಡ ಸಾಧನೆ ಮಾಡಿದ ದೊಡ್ಡ