kannada news
ಕೇಂದ್ರ ಹಾಗೂ ಕರ್ನಾಟಕ ಕಾಂಗ್ರೆಸ್ ಜಂಟಿಯಾಗಿ ಕಸದ ಭ್ರಷ್ಟಾಚಾರ ಮಾಡುತ್ತಿದೆ ಅಂದ್ರಾ ಆರ್ ಅಶೋಕ
ಕೇಂದ್ರ ಹಾಗೂ ಕರ್ನಾಟಕ ಕಾಂಗ್ರೆಸ್ ಜಂಟಿಯಾಗಿ ಈ ಭ್ರಷ್ಟಾಚಾರ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಕಮಿಶನ್ ವಸೂಲಿ ಮಾಡಲು ಟೆಂಡರ್ ನಿಯಮಗಳನ್ನು ಉಲ್ಲಂಘಿಸಿ ಕಸ ಸಂಸ್ಕರಣೆಯ ಟೆಂಡರ್ ನೀಡುತ್ತಿದೆ. ಇದರ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಲೋಕಾಯುಕ್ತ ಕಚೇರಿಗೆ ತೆರಳಿ, ಲೋಕಾಯುಕ್ತ ರಿಜಿಸ್ಟ್ರಾರ್‌ಗೆ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಂಗಳೂರು ಘನತ್ಯಾಜ್ಯ ವಿಲೇವಾರಿ ಟೆಂಡರ್‌ನಲ್ಲಿ 39,437 ಕೋಟಿ ರೂ. ಅಕ್ರಮಕ್ಕೆ ಸಂಬಂಧಿಸಿದಂತೆ
ಅಶೋಕ ಕಸ ಮಾಫಿಯಾ ಗ್ಯಾಂಗ್ ಏಜೆಂಟ್ ಆಗಿ ಮಾತನಾಡುತ್ತಿದ್ದಾರೆ: ಸಿಎಂ ಶಿವಕುಮಾರ್
ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಅವರು ಬೆಂಗಳೂರು ಕಸ ಮಾಫಿಯಾ ಗ್ಯಾಂಗಿನ ಏಜೆಂಟರಾಗಿ ಮಾತನಾಡುತ್ತಿದ್ದಾರೆ. ಈ ಮಾಫಿಯಾ ನಿಯಂತ್ರಿಸಬೇಕು ಎಂದು ನಾನು ಈ ಹಿಂದೆ ಅವರೊಂದಿಗೆ ಚರ್ಚೆ ಮಾಡಿದ್ದೆ. ಈಗ ಅಶೋಕ ಮಾಫಿಯಾದ ವಕ್ತಾರರಾಗಿರುವುದು ನನಗೆ ಆಶ್ಚರ್ಯವಾಗಿದೆ” ಎಂದು ಸಿಎಂ
ಸ್ವ ಉದ್ಯೋಗದ ಆಮಿಷ: ಮಹಿಳೆಯರಿಂದ 10 ಕೋಟಿ ರೂಪಾಯಿ ಪಡೆದು ಪರಾರಿ
ಮನೆಯಲ್ಲೇ ಕುಳಿತು ಸ್ವ ಉದ್ಯೋಗದ ಮೂಲಕ ಕೈತುಂಬಾ ಸಂಪಾದಿಸಿ ಎಂಬ ಜಾಹೀರಾತು ಇದ್ದ ಬದ್ದ ಸ್ವಲ್ಪ ಹಣವನ್ನು ಹೂಡಿಕೆ ಮಾಡಿದ್ದ ನೂರಾರು ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಭಾರಿ ವಂಚನೆಯಾಗಿರುವ ಘಟನೆ ಹಾವೇರಿಯಲ್ಲಿ ಬೆಳಕಿಗೆ ಬಂದಿದೆ. ಹಾವೇರಿಯ ಅಶ್ವಿನಿ ನಗರದಲ್ಲಿ
ಶಾಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಶಿಕ್ಷಕರ ಕಿರುಕುಳವೆಂದು ಆರೋಪ
ಬೀದರ್‌ನ ಪ್ರತಾಪ್ ನಗರದ ಬಳಿಯ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲೆಯ 4ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಾಂತಿನಗರದ ನಿವಾಸಿ ಸಮೀರ್(15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಕೇಳಿ
ಕಸ ಸಂಸ್ಕರಣೆ 39,000 ಕೋಟಿ ರೂ. ಹಗರಣ, 10,000 ಕೋಟಿ ರೂ. ಕಿಕ್‌ಬ್ಯಾಕ್: ಆರ್ ಅಶೋಕ
ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಕಸ ಸಂಸ್ಕರಣೆ ಮಾಡುವ ನೆಪದಲ್ಲಿ 39,000 ಕೋಟಿ ರೂ. ಹಗರಣ ನಡೆಸಿದೆ. 35 ವರ್ಷಗಳ ಸುದೀರ್ಘ ಅವಧಿಗೆ ಎಂಎಸ್‌ಡಬ್ಲ್ಯು ಸೊಲ್ಯೂಶನ್ಸ್ ಗೆ ನೀಡುತ್ತಿರುವ ಟೆಂಡರ್‌ನ ಒಟ್ಟು ಮೊತ್ತದಲ್ಲಿ 10,000 ಕೋಟಿ ರೂ. ಕಿಕ್‌ಬ್ಯಾಕ್ ಪಡೆಯಲಾಗಿದೆ ಎಂದು ಪ್ರತಿಪಕ್ಷ
ಭಾರತದ ಪ್ರಜಾಪ್ರಭುತ್ವ ಹಾಳುಗೆಡವಿದ ಮೋದಿ ಸಾಧನೆಗೆ ಬಿಜೆಪಿ ಸಂಭ್ರಮ: ಮಾಜಿ ಸಿಎಂ ಸಿದ್ದರಾಮಯ್ಯ
ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ ನರೇಂದ್ರ ಮೋದಿ ಅವರ ಸಾಧನೆಯ ಬಗ್ಗೆ ಬಿಜೆಪಿ ಸಂಭ್ರಮಿಸುತ್ತಿರುವುದು ಪ್ರಜಾಪ್ರಭುತ್ವದ ವಿರುದ್ಧದ ಅತಿದೊಡ್ಡ ಅಣಕವಾಗಿದೆ. ಇದಕ್ಕೆ ಜ್ವಲಂತ ಉದಾಹರಣೆಯಾಗಿ ಮಧ್ಯಪ್ರದೇಶದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು
ಪಂಕ್ಚರ್ ಆಗಿ ನಿಂತಿದ್ದ ಟ್ಯಾಂಕರ್‌ಗೆ ಲಾರಿ ಡಿಕ್ಕಿ: ಚಾಲಕ ಸಜೀವ ದಹನ
ಪಂಕ್ಚರ್ ಆಗಿ ನಿಂತಿದ್ದ ಟ್ಯಾಂಕರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳು ತಕ್ಷಣ ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಗಡಿಭಾಗ ಆಂಧ್ರದ ಅನಂತಪುರ ಜಿಲ್ಲೆಯ ಡಿ. ಹಿರೇಹಾಳ ಬಳಿ ನಡೆದಿದೆ. ಪಂಕ್ಚರ್ ಆಗಿದ್ದ ಸಿಮೆಂಟ್ ಟ್ಯಾಂಕರ್
ಬಳ್ಳಾರಿ ಪಿಜಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು: ಕೊಲೆಯೆಂದು ಪೋಷಕರ ಆರೋಪ
ಬಳ್ಳಾರಿಯ ಅಶೋಕ್ ನಗರದ ಚೌದ್ರಿ ರೆಸಿಡೆನ್ಸ್ ಪಿಜಿ ಕೊಠಡಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಶ್ವಾಸ್ (24) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮೃತನ ತಲೆಗೆ ಹಾಗೂ ಎದೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ಹೀಗಾಗಿ
ಇರಾನ್ ದಾಳಿಗೆ ಅಮೆರಿಕ ಪ್ರತಿದಾಳಿ, ಬಹರೇನ್‌ನ ಯುಎಸ್ ನೆಲೆಗೆ ಟೆಹ್ರಾನ್ ದಾಳಿ, ಯುದ್ಧ ಭೀತಿ
ಒಮನ್ ಬಳಿ ಅಮೆರಿಕದ ಹೆಲಿಕಾಪ್ಟರ್ ಪತನಗೊಂಡ ನಂತರ ಇರಾನ್ ಮೇಲಿನ ವೈಮಾನಿಕ ದಾಳಿಯನ್ನು ಪೂರ್ಣಗೊಳಿಸಿರುವುದಾಗಿ ಅಮೆರಿಕ ಸೇನೆ ಹೇಳಿದೆ. ಹರ್ಮುಜ್ ಜಲಸಂಧಿ ಬಳಿ ಇರಾನ್‌ನ ವಾಯು ರಕ್ಷಣಾ ವ್ಯವಸ್ಥೆ, ನಿಯಂತ್ರಣ ಕೇಂದ್ರಗಳು ಮತ್ತು ರಾಡಾರ್ ಕಣ್ಗಾವಲು ತಾಣಗಳನ್ನು ನಿಖರ ದಾಳಿಯೊಂದಿಗೆ ಹೊಡೆದುರುಳಿಸಲಾಗಿದೆ
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ಟ್ರಾಕ್ಸನ್ ಉನ್ನತೀಕರಣ
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ಎಳೆತ (ಟ್ರಾಕ್ಸನ್) ವ್ಯವಸ್ಥೆಯ ಉನ್ನತೀಕರಣಕ್ಕೆ ಭಾರತೀಯ ರೈಲ್ವೆ ಅನುಮೋದನೆ ನೀಡಿದೆ ಎಂದು ಕೇಂದ್ರ ಬೃಹತ್ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ಹಾಗೂ ತುಮಕೂರು ಲೋಕಸಭಾ ಸದಸ್ಯ ವಿ. ಸೋಮಣ್ಣ ತಿಳಿಸಿದ್ದಾರೆ. ರಾಜ್ಯದ ಅತ್ಯಂತ




