kannada news
ಕೋಗಿಲು ಪ್ರಕರಣ: ಹೊರ ರಾಜ್ಯದವರಿಗೆ ಮನೆ ಕೊಟ್ಟರೆ ಸಹಿಸಲ್ಲವೆಂದು ಎಚ್ಚರಿಕೆ ನೀಡಿದ ಕರವೇ
ಕೋಗಿಲು ಲೇಔಟ್ ಹಾಗೂ ಫಕೀರ್ ಕಾಲೊನಿಯಲ್ಲಿ ಅಕ್ರಮವಾಗಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದವರನ್ನು ತೆರವುಗೊಳಿಸಿರುವ ಪ್ರಕರಣ ಸಂಬಂಧ ಹೊರ ರಾಜ್ಯದವರಿಗೆ ಫ್ಲ್ಯಾಟ್ ಕೊಟ್ಟರೆ ಸಹಿಸುವುದಿಲ್ಲ, ಹೋರಾಟ ಮಾಡುತ್ತೇವೆ, ಮೂಲ ಕನ್ನಡಿಗರಿಗೆ ಮನೆಗಳನ್ನು ಕೊಡಿ ಎಂದು ಕರವೇ ರಾಜಾಧ್ಯಕ್ಷ ಪ್ರವೀಣ್ ಶೆಟ್ಟಿ ಆಗ್ರಹಿಸಿದ್ದಾರೆ. ಸರ್ಕಾರ ಕಾಂಗ್ರೆಸ್ ಹೈಕಾಂಡ್‌ನ ಕೆ.ಸಿ ವೇಣುಗೋಪಾಲ್ ಮಾತು ಕೇಳಿ, ಹೊರ ರಾಜ್ಯದವರಿಗೆ ಮನೆ ನೀಡಿದರೆ ಸಹಿಸಲಾಗದು, ಅಕ್ರಮ ಎಂದು ಮನೆಗಳನ್ನು ಧ್ವಂಸಗೊಳಿಸಿ ಮತ್ತೆ ಸರ್ಕಾರವೇ ಪರಿಹಾರ ಘೋಷಿಸಿರುವುದು
ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾವೆಂದ ಚೀನಾ: ಮೂರನೆಯವರು ಭಾಗಿಯಾಗಿಲ್ಲವೆಂದ ಭಾರತ
ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧ ನಿಲ್ಲಿಸುವ ಸಂಧಾನ ಮಾಡಿದ್ದು ನಾವು ಎಂಬ ಚೀನಾದ ಹೇಳಿಕೆಯನ್ನು ಭಾರತ ತಿರಸ್ಕರಿಸಿದ್ದು, ಕದನ ವಿರಾಮ ನಿರ್ಧಾರದಲ್ಲಿ ಮೂರನೆಯವರು ಭಾಗಿಯಾಗಿಲ್ಲ ಎಂದು ಹೇಳಿದೆ. ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನವು ಕದನ ವಿರಾಮಕ್ಕಾಗಿ ಭಾರತದ ಡಿಜಿಎಂಒ ಅವರನ್ನು
ಪೊಲೀಸ್ ವಿರುದ್ಧ ವಿಜಯಲಕ್ಷ್ಮೀ ಆರೋಪ: ಆಯುಕ್ತರು ಹೇಳಿದ್ದೇನು
“ಪೊಲೀಸರು ಕೇವಲ ಕೆಲವರಿಗಲ್ಲ, ಎಲ್ಲರಿಗಾಗಿಯೂ ಇದ್ದಾರೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಅವರು ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಾಮಾಜಿಕ ಜಾಲತಾಣದಲ್ಲಿ ಪೊಲೀಸರ ವಿರುದ್ಧ ಮಾಡಿದ್ದ ಆರೋಪಕ್ಕೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ಗಂಭೀರತೆಯನ್ನು
ಹೊಸ ವರ್ಷಾಚರಣೆಯಲ್ಲಿ ಕುಡಿದು ಬಿದ್ದವರನ್ನು ಮನೆಗೆ ಬಿಡುವುದಿಲ್ಲ: ಸಚಿವ ಪರಮೇಶ್ವರ್
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ತುಂಬಾ ಕುಡಿದು ನಡೆಯಲು ಆಗದಿರುವವರನ್ನು ವಿಶ್ರಾಂತಿ ಸ್ಥಳಕ್ಕೆ ಬಿಡುತ್ತೇವೆ. ಡ್ರಿಂಕ್ಸ್ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡುವುದಿಲ್ಲ ಎಂದು ಗೃಹ ಪರಮೇಶ್ವರ್ ಸ್ಪಷ್ಟವಾಗಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತುಂಬಾ ಕುಡಿದು ನಡೆಯಲು ಆಗದಿರುವವರನ್ನು
ಬಸ್‌ನಲ್ಲಿ ಕಾಮುಕನ ಕಿರುಕುಳ: ಸೋಷಿಯಲ್ ಮೀಡಿಯಾದಲ್ಲಿ ಆತನ ವೀಡಿಯೊ ಶೇರ್ ಮಾಡಿದ ಯುವತಿ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಲಿಸುವ ಬಸ್‌ನಲ್ಲಿ ನಿದ್ದೆ ಮಾಡುತ್ತಿದ್ದ ಯುವತಿ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಯುವತಿ ಸೀಟಲ್ಲಿ ಕುಳಿತಿದ್ದ ಆತನ ವೀಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಯುವತಿ ಕಾರವಾರದಿಂದ ಅಂಕೋಲಾ ಕಡೆಗೆ
ಕಂದಾಯ ನ್ಯಾಯಾಲಯಗಳೂ online ವ್ಯವಸ್ಥೆ
ಕಂದಾಯ ನ್ಯಾಯಾಲಯಗಳನ್ನು ಹೇಗೆ ನಡೆಸಬೇಕು ಎಂದು ಈ ಹಿಂದೆ ಯಾವುದೇ ಸ್ಪಷ್ಟ ನಿಯಮಗಳು ಇರಲಿಲ್ಲ. ಪರಿಣಾಮ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಅನೇಕ ಆದೇಶಗಳನ್ನು ಹೊರಡಿಸಿರುವ ಉದಾಹರಣೆಗಳು ಸಾಕಷ್ಟಿವೆ. ಹೀಗಾಗಿ ಕಂದಾಯ ನ್ಯಾಯಾಲಯಗಳನ್ನು ಮೊದಲು ಜನಸ್ನೇಹಿಗೊಳಿಸಬೇಕು ಹಾಗೂ
2026ರಲ್ಲಿ ಭಾರತ- ಪಾಕಿಸ್ತಾನ ಯುದ್ಧ: ಅಮೆರಿಕ ಚಿಂತಕರ ಚಾವಡಿ ಎಚ್ಚರಿಕೆ
ಭಯೋತ್ಪಾದನಾ ಚಟುವಟಿಕೆ ಕಾರಣಕ್ಕಾಗಿ 2026ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸಂಭವಿಸಬಹುದು ಎಂದು ಅಮೆರಿಕ ಚಿಂತಕರ ಚಾವಡಿ ಎಚ್ಚರಿಕೆ ನೀಡಿದೆ. ಪಾಕಿಸ್ತಾನ ಮೇಲೆ ಭಾರತ ಮೇ ತಿಂಗಳಲ್ಲಿ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ವೇಳೆ ರಾಜೀ ಸಂಧಾನ ಮಾಡಿದ ಅಮೆರಿಕ
ನಮ್ಮ ಮಟ್ರೊ ಹಸಿರು ಮಾರ್ಗಕ್ಕೆ ಡಿಟಿಜಿ ತಂತ್ರಜ್ಞಾನದ 21 ರೈಲುಗಳು ಸೇರ್ಪಡೆ
ಬೆಂಗಳೂರು ಹಸಿರು ಮೆಟ್ರೋ ಮಾರ್ಗಕ್ಕೆ ಹೊಸದಾಗಿ 21 ಅತ್ಯಾಧುನಿಕ ಡಿಟಿಜಿ ತಂತ್ರಜ್ಞಾನದ ಮೆಟ್ರೋ ರೈಲುಗಳು ಸೇರ್ಪಡೆಗೊಳ್ಳಲಿವೆ, ಇದರಿಂದ ಮೆಟ್ರೋ ಸಂಚಾರ ಇನ್ನಷ್ಟು ವೇಗ ಪಡೆಯಲಿದೆ. ಹಸಿರು ಮಾರ್ಗದಲ್ಲಿ ಕಾರ್ಯಾಚರಣೆಯಲ್ಲಿರುವ 17 ರೈಲುಗಳನ್ನು ಹಂತ ಹಂತವಾಗಿ ನೇರಳೆ ಮಾರ್ಗಕ್ಕೆ ಸ್ಥಳಾಂತರಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ.
ಹೊಸ ವರ್ಷಾಚರಣೆ: ಇಂದು ರಾತ್ರಿ 11ರಿಂದ ಬೆಳಗಿನ ಜಾವ 2 ಗಂಟೆವರೆಗೆ ಬಿಎಂಟಿಸಿ ಬಸ್ ಸಂಚಾರ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕೆಂದು ಬಿಎಂಟಿಸಿ, ಇಂದು (ಡಿಸೆಂಬರ್ 31) ತಡರಾತ್ರಿಯವರೆಗೂ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ವಿಶೇಷ ಬಸ್ ಸೇವೆಗಳನ್ನು ನೀಡಲಿದೆ. ಇಂದು ರಾತ್ರಿ 11 ಗಂಟೆಯಿಂದ ಜನವರಿ 1ರ ಬೆಳಗಿನ
ವಿಬಿ-ಜಿ ರಾಮ್ ಜಿ ಕಾಯ್ದೆ ಉದ್ದೇಶ MNAREGA ವಿರುದ್ಧ: ಪಿಎಂಗೆ ಸಿಎಂ ಪತ್ರ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕಾ ಮಿಶನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯು, ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ. ಮೂಲ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ




