Menu

ಅರ್ಹತೆಗನುಸಾರ ಕಂದಾಯ ಅಧಿಕಾರಿಗಳಿಗೆ ಬಡ್ತಿ: ಸಚಿವ ಪರಮೇಶ್ವರ

ಗ್ರೇಡ್-2 ತಹಶೀಲ್ದಾರ್‌ ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಬೇಕೆಂಬ ಬಹುಕಾಲದ ಬೇಡಿಕೆ ಕಳೆದ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು. ಸರ್ಕಾರವು ಇದನ್ನು ಆದ್ಯತೆಯ ಮೇರೆಗೆ ಪರಿಗಣಿಸಿ, ಅರ್ಹತೆಗೆ ಅನುಸಾರವಾಗಿ ಬಡ್ತಿ ನೀಡಲಾಗಿದೆ ಎಂದು ಕಂದಾಯ ಸಚಿವ ಜಿ. ಪರಮೇಶ್ವರ್‌ ಪತ್ರಿಕಾ ಹೇಳಿಕೆಯಲ್ಲಿ  ತಿಳಿಸಿದ್ದಾರೆ. ಇದು ಕೇವಲ ಆಡಳಿತಾತ್ಮಕ ಮೈಲುಗಲ್ಲಷ್ಟೇ ಅಲ್ಲ. ಬದಲಿಗೆ ನ್ಯಾಯಬದ್ಧ, ಪಾರದರ್ಶಕ ಹಾಗೂ ಸಮಯೋಚಿತ ನಿರ್ಧಾರಗಳ ಮೂಲಕ ಆಡಳಿತ ಯಂತ್ರವನ್ನು ಬಲಪಡಿಸುವ ಸರ್ಕಾರದ ದೃಢವಾದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಒಟ್ಟು

ಅಟ್ರಾಸಿಟಿ ಕೇಸ್‌ನಲ್ಲಿ ಲಂಚಕ್ಕೆ ಬೇಡಿಕೆಯಿಟ್ಟ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

ನಟ ದ್ವಾರಕೀಶ್ ಸೊಸೆ ದಾಖಲಿಸಿದ್ದ ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಹೆಸರು ಕೈಬಿಡಲು ತಲಾ 50 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣದಿಂದ ಕೈಬಿಡಲು ಪ್ರತಿ ಆರೋಪಿಯಿಂದ 50 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ

ಕಾಂಪೌಂಡ್‌ ಗೋಡ ಕುಸಿತ: ಆಟವಾಡುತ್ತಿದ್ದ ಮಗು ಸಾವು

ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಕ್ಕಳು ಆಟವಾಡುತ್ತಿದ್ದಾಗ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್ ಬಿದ್ದು, ಐದು ವರ್ಷದ ಮಗುವೊಂದು ಮೃತಪಟ್ಟಿದೆ. ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಯಾದಗಿಯ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಮೃತಪಟ್ಟ ಮಗು

ಬ್ಯಾನ್‌ ಪ್ರಶ್ನಿಸಿ ಟೆಲಿಗ್ರಾಂ ಹೈಕೋರ್ಟ್‌ಗೆ, ರಿಲಯನ್ಸ್‌, ವಾಟ್ಸಾಪ್‌ ಲಾಬಿ ಎಂದ ಸಿಇಒ

ಜೂನ್ 21ರಂದು ನಡೆಯಲಿರುವ NEET-UG 2026ರ ಮರುಪರೀಕ್ಷೆಯಲ್ಲಿ ಅಭ್ಯರ್ಥಿಗಳನ್ನು ದಾರಿ ತಪ್ಪಿಸಲು ಸಂಘಟಿತ ವಂಚನೆ ಜಾಲಗಳು ಟೆಲಿಗ್ರಾಂ ಬಳಸುತ್ತಿವೆ ಎಂಬ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ ಆರೋಪ ಹಿನ್ನೆಲೆ ಕೇಂದ್ರ ಸರ್ಕಾರವು ಟೆಲಿಗ್ರಾಂ ಅನ್ನು ಬ್ಯಾನ್‌ ಮಾಡಿದೆ. ಭಾರತ ಸರ್ಕಾರದ ಆದೇಶವನ್ನು ಪ್ರಶ್ನಿಸಿ

ತೋಟಕ್ಕೆ ವಾಕಿಂಗ್‌ ಹೋಗಿದ್ದ ವೃದ್ಧೆಯ ಕೊಲೆ

ತೋಟಕ್ಕೆ ವಾಕಿಂಗ್‌ ಹೋಗಿದ್ದ ವೃದ್ಧೆಯನ್ನು ಕೊಲೆ ಮಾಡಿರುವ ಘಟನೆ ಕೊರಟಗೆರೆ ಸಿಎನ್ ದುರ್ಗದ ದಾಸಲುಕುಂಟೆಯಲ್ಲಿ ನಡೆದಿದೆ. ರತ್ನಮ್ಮ (74) ಕೊಲೆಯಾದ ವೃದ್ಧೆ. ರತ್ನಮ್ಮ ಸಂಜೆ ವಾಕಿಂಗ್‌ಗೆಂದು ತೋಟಕ್ಕೆ ಹೋಗಿದ್ದವರು ರಾತ್ರಿಯಾದರೂ ಮನೆಗೆ ವಾಪಸ್ ಆಗಿರಲಿಲ್ಲ. ಸೊಸೆ ಭಾಗ್ಯಮ್ಮ ಹಾಗೂ ಊರಿನ ಜನರು

ಇನ್‌ಸ್ಟಾದಲ್ಲಿ ಪರಿಚಯ, ಲಿವ್‌ಇನ್‌: ಯುವತಿಯ ಕತ್ತು ಹಿಚುಕಿ ಕೊಂದ ಯುವಕ

ಬೆಂಗಳೂರಿನ ಮಲ್ಲೇಶ್ವರದ ಮನೆಯೊಂದರಲ್ಲಿ ಯುವಕ ಲಿವ್-ಇನ್ ಗೆಳತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ತಡವಾಗಿ ಬಹಿರಂಗಗೊಂಡಿದೆ.  ಸಕಲೇಶಪುರದ ೨೦ ವರ್ಷದ ಯುವತಿ ಅನುಷಾ ಕೊಲೆಯಾದವಳು, ಅದೇ ಊರಿನ ಶರತ್ ಕೊಲೆ ಆರೋಪಿ. ಆತ ವೃತ್ತಿಯಲ್ಲಿ ವಾಟರ್ ಟ್ಯಾಂಕರ್ ಚಾಲಕ.

ಹಿರಿಯೂರಿನಲ್ಲಿ ಹೃದಯಾಘಾತದಿಂದ ನಾಲ್ಕು ವರ್ಷದ ಮಗು ಸಾವು

ಎದೆ ಉರಿ ಎಂದು ಹೇಳಿದ ನಾಲ್ಕು ವರ್ಷದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ.  ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ ವೈಷ್ಣವ್ ಮೃತ ಬಾಲಕ. ವೈಷ್ಣವ್ ಎದೆ ಉರಿಯುತ್ತಿದೆ ಎಂದು ಪೋಷಕರಿಗೆ ತಿಳಿದ್ದು, ಕೂಡಲೇ

ಭಾರತೀಯ ಅರ್ಬನ್‌ ನಿಂದ ನಿಕೂ ಹೋಮ್ಸ್ 8 ವಸತಿ ಯೋಜನೆ ಉದ್ಘಾಟನೆ

ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾದ ಭಾರತೀಯ ಅರ್ಬನ್ ಇಂದು ಉತ್ತರ ಬೆಂಗಳೂರಿನಲ್ಲಿ ತನ್ನ ನೂತನ ಜೀವನಶೈಲಿ ಆಧಾರಿತ ವಸತಿ ಯೋಜನೆಯಾದ ನಿಕೂ ಹೋಮ್ಸ್ 8  ಉದ್ಘಾಟಿಸಿದೆ. ಪರಿಪೂರ್ಣ ವಿನ್ಯಾಸ, ಉತ್ತಮ ಸಮುದಾಯಗಳು ಹಾಗೂ ಜನರ ಯೋಗಕ್ಷೇಮ, ಪರಸ್ಪರ ಬಾಂಧವ್ಯ ಮತ್ತು ಉನ್ನತ

ಮಾಲೂರಿನಲ್ಲಿ ಪ್ರೀತಿಸಿ ಮದುವೆಯಾದ ಪತ್ನಿಯ ಕೊಂದಾತನ ಬಂಧನ

ಎರಡು ವರ್ಷದ ಪ್ರೀತಿ ಬಳಿಕ ಮದುವೆಯಾಗಿದ್ದ ವ್ಯಕ್ತಿ ಪತ್ನಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಪ್ರಕರಣ ಮಾಲೂರು ತಾಲೂಕಿನ ಮಿಂಡಹಳ್ಳಿ ಕೆರೆ ಬಳಿ ನಡೆದಿದೆ. ಚಿಂತಾಮಣಿಯ ಯೋಗಿನಿ (21) ಕೊಲೆಯಾದ ಮಹಿಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆವಲಹಳ್ಳಿಯ ಗಣೇಶ್ ಕೊಲೆ ಆರೋಪಿ.

ಅಮೆರಿಕ-ಇರಾನ್‌ ಒಪ್ಪಂದ ಒಪ್ಪಲ್ಲ, ಲೆಬನಾನ್‌ನಿಂದ ಸೇನೆ ವಾಪಸ್‌ ಪಡೆಯಲ್ಲ: ಇಸ್ರೇಲ್‌ ಎಚ್ಚರಿಕೆ

ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದಕ್ಕೆ ಇಸ್ರೇಲ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ನೇತೃತ್ವದಲ್ಲಿ ನಡೆದಿರುವ ಈ ಒಪ್ಪಂದಕ್ಕೆ ಇಸ್ರೇಲ್ ಬದ್ಧವಾಗಿಲ್ಲ, ಯಾವುದೇ ಕಾರಣಕ್ಕೂ ಲೆಬನಾನ್‌ನಿಂದ ತನ್ನ ಸೇನೆ ವಾಪಸ್‌ ಹಿಂಪಡೆಯುವುದಿಲ್ಲ ಎಂದು ಇಸ್ರೇಲ್‌ನ ರಾಷ್ಟ್ರೀಯ