Menu

ಮನೆಯಲ್ಲಿ ಎಸಿ ಸ್ಫೋಟ: ನಿವೃತ್ತ ಐಎಎಸ್‌ ಸಾವು

ಮನೆಯಲ್ಲಿ ಎಸಿ ಸ್ಫೋಟಗೊಂಡು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಭಾರತೀಯ ಸ್ಪರ್ಧಾ ಆಯೋಗದ ಮೊದಲ ಅಧ್ಯಕ್ಷ ಧನೇಂದ್ರ ಕುಮಾರ್ ಮೃತಪಟ್ಟಿದ್ದಾರೆ. ಅವರ ಮಗನಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲ್ಲಿಯ ಹೌಜ್‌ಖಾಸ್‌ನಲ್ಲಿರುವ ಧನೇಂದ್ರ ಕುಮಾರ್ ಮನೆಯಲ್ಲಿ ಗುರುವಾರ ರಾತ್ರಿ ಈ ದುರಂತ ಸಂಭವಿಸಿದೆ. ಕುಟುಂಬ ಸದಸ್ಯರು ಮತ್ತು ಮನೆ ಕೆಲಸದವರು ಸೇರಿದಂತೆ ಒಟ್ಟು 5 ಜನ ಮನೆಯಲ್ಲಿದ್ದರು. ಮಾಹಿತಿ ತಿಳಿದ ಪೊಲೀಸರು ಹಾಗೂ ಅಗ್ನಿಶಾಮಕ

ನೂತನ ಸಿಎಂ ಪ್ರಮಾಣವಚನ: ಬಿಗಿ ಭದ್ರತೆಗೆ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಭೆ

ರಾಜ್ಯದ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭ ಯಾವುದೇ ಸ್ಥಳದಲ್ಲಿ ನಡೆದರೂ ಕಟ್ಟುನಿಟ್ಟಿನ ಹೈ ಅಲರ್ಟ್ ಭದ್ರತೆ ಒದಗಿಸಲು ಪೊಲೀಸ್‌ ಇಲಾಖೆ ಸಕಲ ಸಿದ್ಧತೆ ಕೈಗೊಂಡಿದೆ. ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆಯುಕ್ತ ಸೀಮಂತ್ ಕುಮಾರ್ ನೇತೃತ್ವದಲ್ಲಿ ಈ ಸಂಬಂಧ ಸಭೆ

ಕಾಯ್ದಿರಿಸಿದ ತೀರ್ಪು ಮೂರು ತಿಂಗಳೊಳಗೆ ಪ್ರಕಟಿಸಲು ಹೈ ಕೋರ್ಟ್‌ಗಳಿಗೆ ಸುಪ್ರೀಂ ಸೂಚನೆ

ವಿಚಾರಣೆ ಪೂರ್ಣಗೊಂಡು ಆದೇಶ ಕಾಯ್ದಿರಿಸಿದ ಬಳಿಕ ಮೂರು ತಿಂಗಳೊಳಗೆ ತೀರ್ಪು ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್‌ ದೇಶದ ಎಲ್ಲಾ ಹೈಕೋರ್ಟ್‌ಗಳಿಗೆ ಸೂಚಿಸಿದೆ. ದೇಶದ ನ್ಯಾಯಾಂಗ ಪ್ರಕ್ರಿಯೆಯಲ್ಲಿ ವಿಳಂಬಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸುಪ್ರೀಂಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಜಾಮೀನು ಅರ್ಜಿಗಳಂತಹ ವೈಯಕ್ತಿಕ

ಉತ್ತರಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಆರು ಕಾರ್ಮಿಕರ ಸಾವು

ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಬೆಟ್ಟಾ ನದಿ ಮೇಲೆ‌ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಆರು ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನೂ ಅನೇಕರು ಅವಶೇಷಗಳ ಅಡಿಯಲ್ಲೇ ಸಿಲುಕಿರುವ ಶಂಕೆಯಿದ್ದು, ಸಾವಿನ ಸಂಖ್ಯೆ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಸ್ಥಳೀಯ ಆಡಳಿತ ಮತ್ತು

ಚಿತ್ರದುರ್ಗದಲ್ಲಿ ಕಾರು ಟೈರ್‌ ಸ್ಫೋಟಗೊಂಡು ಐವರ ಸಾವು

ಚಿತ್ರದುರ್ಗದಲ್ಲಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ಈ ದುರಂತ ಸಂಭವಿಸಿದೆ. ಚಳ್ಳಕೆರೆಯ ಛಾಯಾಗ್ರಾಹಕ ರಾಘವೇಂದ್ರ, ರುದ್ರೇಶ್, ಸೋಮ, ಮಲ್ಲಿಕಾರ್ಜುನ, ಪ್ರಮೋದ್‌ ಮೃತಪಟ್ಟವರು.

ರಾಜೀನಾಮೆಗೂ ಮೊದಲು ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಮಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದಕ್ಕೆ ಮೊದಲೇ ಅವರ ಆಪ್ತ ಅಧಿಕಾರಿಗಳ ವರ್ಗಾವಣೆ ನಡೆದಿದೆ. ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ , ಸಿಎಂ ವಿಶೇಷ ಕರ್ತವ್ಯಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಸಿಎಂ ಜಂಟಿ ಕಾರ್ಯದರ್ಶಿ ಟಿ.ಎನ್.ಕೃಷ್ಣಮೂರ್ತಿ ಹಾಗೂ ಕೆಎಂಎಫ್ ವ್ಯವಸ್ಥಾಪಕ

ರೋಗಿಯೊಂದಿಗೆ ಅಕ್ರಮ ಸಂಬಂಧ: ಇಂಗ್ಲೆಂಡ್‌ನಲ್ಲಿ ಡಾ. ಚಿರಾಗ್ ಪಟೇಲ್ ಲೈಸೆನ್ಸ್‌ ರದ್ದು

ಇಂಗ್ಲೆಂಡ್​​ನ ವೈದ್ಯ ಡಾ. ಚಿರಾಗ್ ಪಟೇಲ್ ತಮ್ಮ ರೋಗಿಯ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದು, ಆಕೆಗೆ ಅಫೀಮು ಆಧರಿತ ಮಾದಕ ದ್ರವ್ಯ ನೀಡಿದ್ದ ಕಾರಣಕ್ಕೆ ವೈದ್ಯಕೀಯ ಲೈಸೆನ್ಸ್ ರದ್ದುಗೊಳಿಸಲಾಗಿದೆ. ಅಲ್ಲಿನ ವೈದ್ಯಕೀಯ ವೃತ್ತಿಯ ನೀತಿ ಸಂಹಿತೆಯ ಪ್ರಕಾರ, ವೈದ್ಯರು ತಮ್ಮ ರೋಗಿಗಳೊಂದಿಗೆ

ಸಿಗಂದೂರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

ಶಿವಮೊಗ್ಗದ ಸಾಗರದಲ್ಲಿರುವ ಸಿಗಂದೂರು ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನದಿ ಸೇತುವೆ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ ಉಮೇಶ್ (35) ಮುಳುಗಿ ಮೃತಪಟ್ಟವರು. ಆಂಧ್ರದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲೂಕು ಗಲಗಲಿ ಗ್ರಾಮದ ಉಮೇಶ್ ಕುಟುಂಬಸ್ಥರು

ರಾಜೀನಾಮೆ ನೀಡಿದ್ದೇನೆ, ರಾಜ್ಯಕ್ಕೆ ಶೀಘ್ರ ಹೊಸ ಸಿಎಂ ಬರಲಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿದಾಯದ ಮಾತುಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು,  ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವೆ, ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ ಎಂದು ಹೇಳಿದ ಬಳಿಕ  ಪತ್ರಿಕಾಗೋಷ್ಠಿಯಲ್ಲಿ  ವಿದಾಯದ ಮಾತುಗಳನ್ನು ಆಡಿದ್ದಾರೆ.  ಎಲ್ಲರಿಗೂ ನಮಸ್ಕಾರ, ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು

ರಾಜ್ಯಪಾಲರ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪತ್ರ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರ ಹಸ್ತಾಂತರ ಚರ್ಚೆಗೆ ಅಂತ್ಯ ಹಾಡಿದ್ದಾರೆ. ರಾಜ್ಯಪಾಲರು ರಾಜಭವನದಲ್ಲಿ ಇಲ್ಲದ ಕಾರಣ ಸಿಎಂ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ರಾಜೀನಾಮೆ ಸಲ್ಲಿಕೆಗೂ ಮೊದಲು ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ