kannada news
ಅಕ್ರಮ ಬಾಂಗ್ಲಾ ದೇಶಿಗಳಿಗೆ ಮನೆ ನೀಡುವುದಿಲ್ಲ, ರಾಜ್ಯದಿಂದ ಹೊರಗೆ ಕಳಿಸಲಾಗುವುದು: ಸಿಎಂ
ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ದೇಶೀಯವರಿಗೆ ಮನೆಗಳನ್ನು ನೀಡುವುದಿಲ್ಲ ಹಾಗೂ ಅವರನ್ನು ರಾಜ್ಯದಿಂದ ಹೊರಗೆ ಕಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ವಿಧಾನಸಭೆಯಲ್ಲಿ ನಡೆದ ಚರ್ಚೆ ವೇಳೆ ಮಾತನಾಡಿದ ಸಿಎಂ ಈ ವಿಚಾರ ಸ್ಪಷ್ಟಪಡಿಸಿದ್ದಾರೆ. ಪದ್ಮಶ್ರೀ ವಿಜೇತ ಮಾಜಿ ರಾಜ್ಯಸಭಾ ಸದಸ್ಯೆ ಜಯಶ್ರೀ ಯವರ ಭೂಮಿಯ ಸರ್ವೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಯು ಕರ್ತವ್ಯಚ್ಯುತಿ ಮಾಡಿದ್ದರೆ, ಅವರ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ತಪ್ಪು ಎಸಗಿದ ಅಧಿಕಾರಿಯ ಮೇಲೆ
ಬೆಂಗಳೂರಿನಲ್ಲಿ ಯುವಕನ ಅಡ್ಡಗಟ್ಟಿ ಬೈಕ್ ಸಮೇತ ಹಣ ದರೋಡೆ
ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಯುವಕನನ್ನು ಅಡ್ಡಗಟ್ಟಿ ಬೈಕ್ ಸಂಏತ ಹಣ ದರೋಡೆ ಮಾಡಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ಲಾಂಗ್‌ನಿಂದ ಹಲ್ಲೆ ನಡೆಸಿ ಯುವಕನ ಬೈಕ್ ಜೊತೆ 31 ಲಕ್ಷದ 38 ಸಾವಿರ ರೂ. ದರೋಡೆ ಮಾಡಲಾಗಿದೆ.
ಟಿಬೆಟ್ ಬೌದ್ಧ ಧರ್ಮಗುರು ದಲೈ ಲಾಮಾಗೆ ಗ್ರ್ಯಾಮಿ ಪ್ರಶಸ್ತಿ
ಜಾಗತಿಕ ಶಾಂತಿ ದೂತ ಎಂದು ಹೆಸರಾಗಿರುವ ಟಿಬೆಟ್‌ನ ಬೌದ್ಧ ಧರ್ಮಗುರು ದಲೈ ಲಾಮಾ ಅವರು 90ನೇ ವಯಸ್ಸಿನಲ್ಲಿ ಜಗತ್ತಿನ ಅತ್ಯಂತ ಪ್ರತಿಷ್ಠಿತ ಸಂಗೀತ ಪ್ರಶಸ್ತಿಗಳಲ್ಲಿ ಒಂದಾದ ಗ್ರ್ಯಾಮಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ‘ದಿ ರೆಕಾರ್ಡಿಂಗ್ ಅಕಾಡೆಮಿ’ ಆಯೋಜಿಸಿದ್ದ 68ನೇ ಗ್ರ್ಯಾಮಿ
ಸಿ.ಜೆ. ರಾಯ್ ಆತ್ಮಹತ್ಯೆ: ಪಿಣರಾಯಿ ವಿಜಯನ್ ನ್ಯಾಯಾಂಗ ತನಿಖೆಗೆ ಆಗ್ರಹ
ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಹಣಕಾಸು ಸಚಿವೆ ನಿರ್ಮಲಾ ಸೀತಾ ರಾಮನ್‌ಗೆ ಪತ್ರ ಬರೆದಿದ್ದಾರೆ. ಈ ಘಟನೆ ದೇಶದ ತೆರಿಗೆ ಆಡಳಿತದ ಮೇಲೆ ಕಪ್ಪು ಚುಕ್ಕೆಯಾಗಿದ್ದು,
ನಾವು ರಾಜ್ಯಪಾಲರ ವಿರುದ್ಧ ಇಲ್ಲ, ಕೇಂದ್ರ ಸರ್ಕಾರದ ವಿರುದ್ಧ ಇದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ನಾವು ರಾಜ್ಯಪಾಲರ ವಿರುದ್ಧ ಇಲ್ಲ. ಕೇಂದ್ರ ಸರ್ಕಾರದ ವಿರುದ್ಧ ಇದ್ದೇವೆ.ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ “ಜೈ ಸಂವಿಧಾನ” ಎನ್ನುವುದನ್ನೂ ಉಲ್ಲೇಖಿಸದೆ, ಓದದೆ ಹೋದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಮನಗರ ಮಣ್ಣನ್ನು ಬಿಟ್ಟು ನಾನು ಎಲ್ಲಿಗೂ ಹೋಗುವುದಿಲ್ಲ: ನಿಖಿಲ್ ಕುಮಾರಸ್ವಾಮಿ
ರಾಮನಗರ ನಮ್ಮ ತಂದೆಯ ಕರ್ಮಭೂಮಿ ಮತ್ತು ನಮ್ಮ ತಾತನಿಗೆ ರಾಜಕೀಯ ಮರುಜನ್ಮ ನೀಡಿದ ಪುಣ್ಯಭೂಮಿ, ಹಾಗಾಗಿ ಆ ಮಣ್ಣನ್ನು ಬಿಟ್ಟು ಎಲ್ಲಿಗೂ ಹೋಗುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಮನಗರ
ಪೆನ್ನಾರ್ ನದಿ ನೀರು ವಿವಾದ: ನ್ಯಾಯಮಂಡಳಿ ರಚನೆಗೆ ಸುಪ್ರೀಂ ಆದೇಶ
ಕರ್ನಾಟಕ ಹಾಗೂ ತಮಿಳುನಾಡು ನಡುವೆ ಪೆನ್ನಾರ್ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ ಪ್ರಕಟಿಸಿದೆ. ತಮಿಳುನಾಡು ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್‌ನಾಥ್ ಹಾಗೂ ಎನ್.ವಿ.ಅಂಜಾರಿಯಾ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ನ ಪೀಠವು ವಿವಾದ
ಕನಕಪುರದಲ್ಲಿ ಅಡುಗೆ ಅನಿಲ ಸೋರಿಕೆ: ಗಾಯಗೊಂಡಿದ್ದ ಕುಟುಂಬದ ಸಾವು
ಕನಕಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನಿಲ ಸೋರಿಕೆಯಾಗಿ ಸಂಭವಿಸಿದ್ದ ಅಗ್ನಿ ಆಕಸ್ಮಿಕದಲ್ಲಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ತಂದೆ ಸಿದ್ದರಾಜು (55), ತಾಯಿ ಚಂದ್ರಮ್ಮ (50), ಮಗ ಪ್ರಶಾಂತ್ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕನಕಪುರ
ಯಾರೇ ವಿಭಜಿಸಲು ಪ್ರಯತ್ನಿಸಿದರೂ ಬ್ಯಾರಿಗಳು ಅಸ್ಮಿತೆ, ಒಗ್ಗಟ್ಟು ಉಳಿಸಿಕೊಂಡು ಹೋಗಬೇಕು: ಸಿಎಂ
ಬ್ಯಾರಿಗಳನ್ನು ಯಾರೇ ವಿಭಜಿಸಲು ಪ್ರಯತ್ನಿಸಿದರೂ ತಮ್ಮ ಅಸ್ಮಿತೆಯನ್ನು, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದಬೃಹತ್ ಬ್ಯಾರಿ ಕೂಟ -2026 ಉದ್ಘಾಟಿಸಿ ಮಾತನಾಡಿದರು. ತುಳು ಮತ್ತು ಬ್ಯಾರಿ ಭಾಷೆಗೆ
ಮದುವೆ ಮಂಟಪಕ್ಕೆ ಬರುತ್ತಿದ್ದ ವರನಿಗೆ ಚಾಕು ಇರಿತ: ವಧುವೇ ಸೂತ್ರಧಾರಿ
ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ಕಾರಿನಲ್ಲಿ ಬರುತ್ತಿದ್ದ ವರನ ಅಡ್ಡಗಟ್ಟಿ ಚಾಕು ಇರಿದು ಗುಂಪು ಪರಾರಿಯಾಗಿದ್ದ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಈ ಕೃತ್ಯದ ರೂವಾರಿ ಆತನನ್ನು ಮದುವೆಯಾಗಬೇಕಿದ್ದ ವಧು ಎಂಬ ಸತ್ಯವನ್ನು ಬಯಲಿಗೆಳೆದಿದ್ದಾರೆ. ಡಿ.30ರಂದು ಕುಣಗಳ್ಳಿ ಗ್ರಾಮದ ರವೀಶ್ ಮತ್ತು ನಯನ




