Thursday, November 13, 2025
Menu

ಕಲ್ಯಾಣಪಥ, ಪ್ರಗತಿಪಥ ರಸ್ತೆ ಗುಣಮಟ್ಟ ಕಾಪಾಡಲು ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ

ಬೆಂಗಳೂರು: ಶಾಲೆಗಳು, ಆಸ್ಪತ್ರೆಗಳು, ವಾಣಿಜ್ಯ ಸಂಸ್ಥೆಗಳು. ಕೈಗಾರಿಕೆಗಳಿಗೆ ಗ್ರಾಮಗಳಿಂದ ಸಂಪರ್ಕ ಕಲ್ಪಿಸುವ ಕಲ್ಯಾಣಪಥ ಹಾಗೂ ಪ್ರಗತಿಪಥ ಸರ್ಕಾರದ ಮಹತ್ತರ ಯೋಜನೆಗಳಾಗಿದ್ದು, ಗ್ರಾಮೀಣ ಬದುಕಿನ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಬಲ್ಲ ಈ ರಸ್ತೆಗಳನ್ನು ಗುಣಮಟ್ಟದಿಂದ ನಿರ್ಮಾಣ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಪಂಚಾಯತ್‌ ರಾಜ್‌ ಇಲಾಖೆಯ ಎಂಜನಿಯರುಗಳಿಗೆ ಸೂಚನೆ ನೀಡಿದರು. ಸಚಿವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಂಚಾಯತ್‌ ರಾಜ್‌

ಪಾಕಿಸ್ತಾನದ 4 ವಾಯುನೆಲೆ, 6 ರಾಡರ್ ಧ್ವಂಸಗೊಳಿಸಿದೆ ಭಾರತ

ನವದೆಹಲಿ: ಭಾರತದ ಗಡಿ ಪ್ರದೇಶಗಳ 26 ಸ್ಥಳಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋಣ್ ಮತ್ತು ಕ್ಷಿಪಣಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಭಾರತ ಪಾಕಿಸ್ತಾನದ 4 ವಾಯುನೆಲೆಗಳ ಮೇಲೆ ದಾಳಿ ಮಾಡಿದೆ. ಜಮ್ಮು ಕಾಶ್ಮೀರ ಮತ್ತು ಗುಜರಾತ್ ನೆಲೆಗಳ ಮೇಲೆ ಪಾಕಿಸ್ತಾನ ಶುಕ್ರವಾರ ರಾತ್ರಿ

ಯುದ್ಧದ ಹಿನ್ನೆಲೆಯಲ್ಲಿ ಜನ್ಮಾದಿನಚರಣೆ ಆಚರಿಸಿಕೊಳ್ಳದೇ ಇರಲು ಡಿಸಿಎಂ ಡಿಕೆ ಶಿವಕುಮಾರ್ ನಿರ್ಧಾರ

ಬೆಂಗಳೂರು: ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. “ನನ್ನ ಜನ್ಮದಿನದ ಹೆಸರಿನಲ್ಲಿ ಯಾರೊಬ್ಬರೂ ಸಂಭ್ರಮಾಚರಣೆ

ಅನಿಲ ಪ್ರಾಧಿಕಾರದ ಜತೆ ರಾಜ್ಯದ ಒಡಂಬಡಿಕೆ: 5 ಸಾವಿರ ಕೋಟಿ ರೂ. ಹೂಡಿಕೆ

ಬೆಂಗಳೂರು: ಸಾರ್ವಜನಿಕ ಸ್ವಾಮ್ಯದ ಭಾರತೀಯ ಅನಿಲ ಪ್ರಾಧಿಕಾರವು (ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್- ಜಿಎಐಎಲ್) ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ 5,000 ಕೋಟಿ ರೂಪಾಯಿ ಹೂಡಿಕೆಯೊಂದಿಗೆ 1,000 ಮೆಗಾವಾಟ್ (1 ಗಿಗಾವಾಟ್) ಉತ್ಪಾದನಾ ಸಾಮರ್ಥ್ಯದ ಮರುಬಳಕೆ ಇಂಧನ ಸ್ಥಾವರಗಳನ್ನು ಆರಂಭಿಸುವ

ಪಾಕಿಸ್ತಾನದಿಂದ ರಾತ್ರಿ 300-400 ಕ್ಷಿಪಣಿ ದಾಳಿ ಯತ್ನ: ಭಾರತ ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಪಾಕಿಸ್ತಾನದ ಭಾರತದ ಮೇಲೆ 300ರಿಂದ 400 ಕ್ಷಿಪಣಿ ದಾಳಿ ನಡೆಸಿದ್ದು, ಈ ದಾಳಿಯನ್ನು ಭಾರತೀಯ ಸೇನೆ ಸಮರ್ಥವಾಗಿ ವಿಫಲಗೊಳಿಸಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಶುಕ್ರವಾರ ಮಾಹಿತಿ ನೀಡಿದ ಮಹಿಳಾ ಸೇನಾಧಿಕಾರಿಒಗಳು ಭಾರತದ ನಾಲ್ಕು ವಾಯುನೆಲೆ ಸೇರಿದಂತೆ

ಯಶಸ್ವಿಯಾಗಿ ನಡೆದ ಕೆಪಿಟಿಸಿಎಲ್ ಪರೀಕ್ಷೆ: 1800 ಅಭ್ಯರ್ಥಿಗಳು ಭಾಗಿ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಕಿರಿಯ ಸ್ಷೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ದೈಹಿಕ ಕ್ಷಮತೆ/ ಸಹನ ಶಕ್ತಿ ಪರೀಕ್ಷೆಯನ್ನು ರಾಜ್ಯದ ನಾಲ್ಕು ವಲಯಗಳಲ್ಲಿ ಯಶಸ್ವಿಯಾಗಿ ನಡೆಸಿದೆ. ಕವಿಪ್ರನಿನಿಯಲ್ಲಿ ಕಿರಿಯ ಸ್ಷೇಷನ್ ಪರಿಚಾರಕ ಮತ್ತು ಕಿರಿಯ

ಕೆಪಿಸಿಎಲ್ ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ!

ಬೆಂಗಳೂರು: ದೇಶದಲ್ಲಿನ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ವ್ಯಾಪ್ತಿಗೆ ಬರುವ ಜಲಾಶಯಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಕುರಿತಂತೆ ಕೆಪಿಸಿಎಲ್ ಆದೇಶ ಹೊರಡಿಸಿದ್ದು, ನಿಗಮ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಸ್ಥಾವರಗಳ ಭದ್ರತೆಯು ಅತಿ

ಭಾರತ ಗಡಿಯೊಳಗೆ ನುಗ್ಗಲು ಯತ್ನಿಸಿದ 7 ಉಗ್ರರ ಹತ್ಯೆ

ಶ್ರೀನಗರ: ಅಕ್ರಮವಾಗಿ ಭಾರತಕ್ಕೆ ನುಸುಳುತ್ತಿದ್ದ ಜೈಶ್-ಎ-ಮೊಹಮ್ಮದ್‌ ಸಂಘಟನೆಯ 7 ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಸಾಂಭಾದಲ್ಲಿ ಭಾರತದ ಗಡಿ ಭದ್ರತಾ ಪಡೆ ಹತ್ಯೆಗೈದಿದೆ. ಗುರುವಾರ ಹಲವು ಗಂಟೆಗಳ ಕಾಲ ನಡೆದ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ

ಆಪರೇಷನ್ ಸಿಂಧೂರ ಟೈಟಲ್ ನೋಂದಣಿಗೆ ಮುಗಿಬಿದ್ದ ಬಾಲಿವುಡ್

ಮುಂಬೈ: ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ದಾಳಿಗೆ ಬಳಸಿದ ಆಪರೇಷನ್ ಸಿಂಧೂರ ಹೆಸರಿನ ಟೈಟಲ್ ಪಡೆಯಲು ಸುಮಾರು 15 ಸಿನಿಮಾ ಪ್ರೊಡಾಕ್ಷನ್ ಕಂಪನಿಗಳು ಮುಗಿಬಿದ್ದಿವೆ. ಬಾಲಿವುಡ್ ನ ಪ್ರತಿಷ್ಠಿತ ಸಿನಿಮಾ ತಯಾರಕ ಸಂಸ್ಥೆಗಳು ಸೇರಿದಂತೆ 15 ಸಂಸ್ಥೆಗಳು ಆಪರೇಷನ್ ಸಿಂಧೂರ ಹೆಸರನ್ನು

ಇಂದಿನಿಂದಲೇ ಐಪಿಎಲ್ ಪಂದ್ಯಗಳು ರದ್ದು: ಬಿಸಿಸಿಐ ಆದೇಶ

ಮುಂಬೈ: ಭಾರತ- ಪಾಕಿಸ್ತಾನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ. ಬಿಸಿಸಿಐ ಆದೇಶದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಆರ್ ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯ ಕೂಡ ರದ್ದಾಗಿದೆ.