Menu

ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು: ಡಿಕೆ ಶಿವಕುಮಾರ್‌

ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಯಾವುದೇ ಧರ್ಮ ಬೇರೆಯವರಿಗೆ ತೊಂದರೆ ಮಾಡು ಎಂದು ಹೇಳುವುದಿಲ್ಲ. ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನ ಸಂಪದ, ಜ್ಞಾನ ಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತ. ಎಲ್ಲರಿಗೂ ಮಂಗಳವಾಗಲಿ, ಶುಭವಾಗಲಿ, ಆರೋಗ್ಯವಾಗಿರಲಿ ಎಂದು ಶ್ರೀಗಳು ಹಚ್ಚಿದ ಜ್ಯೋತಿ ಬೆಳಗುತ್ತಿದೆ. ನಾನು ಮಠದ ಅಭಿಮಾನಿಯಾಗಿ, ಸರ್ಕಾರದ ಪ್ರತಿನಿಧಿಯಾಗಿ ಬಂದಿದ್ದೇನೆ. ಗುರುಗಳು ನೀಡುವ ಮಾರ್ಗದರ್ಶನವನ್ನು ನಾವು ಯಾವ ರೀತಿ ಪಡೆದುಕೊಳ್ಳುತ್ತೇವೆ ಎಂಬುದು ಬಹಳ ಮುಖ್ಯ

ಕಿಮ್ಸ್ ಅಧಿಕಾರಿ ಕಲ್ಲೇಶ್ ನಿವಾಸ, ಕಾಲೇಜ್ ಸೇರಿ ಆರು ಕಡೆ ಲೋಕಾಯುಕ್ತ ದಾಳಿ

ಕೊಪ್ಪಳ: ವಾಲ್ಮೀಕಿ‌ ನಿಗಮದ ಹಗರಣದಲ್ಲಿ ಸುದ್ದಿಯಾಗಿದ್ದ ಪ್ರಸ್ತುತ ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಡಳಿತಾಧಿಕಾರಿ ಬಿ.ಕಲ್ಲೇಶ್ ಅವರ ಮನೆ ಹಾಗೂ ಭಾಗ್ಯನಗರದ ಯತ್ನಟ್ಟಿ ರಸ್ತೆಯ ನವಚೇತನ ಪಿಯು ವಿಜ್ಞಾನ ಕಾಲೇಜು ಸೇರಿದಂತೆ ಆರು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಶುಕ್ರವಾರ

ವಿಬಿ ಗ್ರಾಮ್ ಜಿ ಕಾಯ್ದೆ ಮೂಲಕ ಮಹಾತ್ಮ ಗಾಂಧಿ, ಕಾರ್ಮಿಕರ ಬದುಕಿನ ಹತ್ಯೆ: ಡಿಸಿಎಂ ಡಿ.ಕೆ. ಶಿವಕುಮಾರ್

ಶಿವಮೊಗ್ಗ: ಕೇಂದ್ರ ಬಿಜೆಪಿ ಸರ್ಕಾರ ವಿಬಿ ಗ್ರಾಮ್ ಜಿ ನೂತನ ಕಾಯ್ದೆ ಮೂಲಕ ಮಹಾತ್ಮ ಗಾಂಧಿ ಹಾಗೂ ಕಾರ್ಮಿಕರ ಬದುಕನ್ನು ಸಾಯಿಸುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಶಿವಮೊಗ್ಗ ಸರ್ಕಿಟ್ ಹೌಸ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ

ಫೆ.13 ಹಾವೇರಿಯಲ್ಲಿ 1 ಲಕ್ಷ ಜನರಿಗೆ ಹಕ್ಕುಪತ್ರ ವಿತರಣೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಫೆಬ್ರವರಿ.13 ರಂದು ಹಾವೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಂದಾಯ ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಉದ್ದೇಶಿಸಲಾಗಿದ್ದು, ಮುಂದಿನ ವಾರದೊಳಗೆ ಹಕ್ಕುಪತ್ರ ಸೇರಿದಂತೆ ಎಲ್ಲಾ ದಾಖಲೆಗಳನ್ನೂ ಸಿದ್ಧಗೊಳಿಸಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು. ವಿಕಾಸಸೌಧದಲ್ಲಿ ಗುರುವಾರ ವಿಡಿಯೋ

38 ಸಾವಿರ ಕೋಟಿ ರೂ. ಬಾಕಿ, ಮಾ.5ಕ್ಕೆ ಪ್ರತಿಭಟನೆ, ಸಭೆ ಕರೆಯದಿದ್ದರೆ ದಾಖಲೆ ಬಿಡುಗಡೆ: ಗುತ್ತಿಗೆದಾರರ ಸಂಘ ಸಿಎಂಗೆ ಎಚ್ಚರಿಕೆ

ಗುತ್ತಿಗೆದಾರರಿಗೆ ರಾಜ್ಯ ಸರ್ಕಾರವು 38 ಸಾವಿರ ಕೋಟಿ ರೂ. ಬಾಕಿ ಇದೆ. ಸರ್ಕಾರ ಸಮಸ್ಯೆ ಬಗೆಹರಿಸಿಲ್ಲವಾದ್ದರಿಂದ ಮಾ.5 ರಂದು ಬೃಹತ್ ಪ್ರತಿಭಟನೆ ಮಾಡುತ್ತಿರುವುದಾಗಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ತಿಳಿಸಿದ್ದಾರೆ. ಚಾಮರಾಜಪೇಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುತ್ತಿಗೆದಾರರಿಗೆ 38

ವಿಬಿಜಿ ರಾಮ್‌ಜಿ ಜಾಹೀರಾತಿನಲ್ಲಿ ಗಾಂಧೀಜಿಗೆ ಅಪಮಾನ, ಜನರ ತೆರಿಗೆ ಹಣ ದುರ್ಬಳಕೆ: ಸರ್ಕಾರದ ವಿರುದ್ಧ ಆರ್‌ ಅಶೋಕ ಕಿಡಿ

ವಿಬಿ ಜಿ ರಾಮ್‌ ಜಿ ಯೋಜನೆಗೆ ಸಂಬಂಧಿಸಿದಂತೆ ಮಹಾತ್ಮ ಗಾಂಧೀಜಿ ಹೇಳದೇ ಇರುವುದನ್ನು ಜಾಹೀರಾತಿನಲ್ಲಿ ಸೇರಿಸಿರುವ ಕಾಂಗ್ರೆಸ್‌ ಸರ್ಕಾರ, ಅವರ ಹೆಸರಿನಲ್ಲೇ ಪತ್ರಿಕೆಗಳಲ್ಲಿ ಪ್ರಕಟ ಮಾಡಿಸಿದೆ. ಇದಕ್ಕಾಗಿ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ

ಅಡುಗೆ ಅನಿಲ‌ ಸೋರಿಕೆಯಾಗಿ ಬೆಂಕಿ, ಮನೆ ಮಾಲೀಕನಿಗೆ ಗಾಯ

ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸೋರಿಕೆಯಾಗಿ  ಹೊತ್ತಿದ ಬೆಂಕಿಗೆ ಮನೆ ಮಾಲೀಕ ಮಲ್ಲಿಕಾರ್ಜುನ್ ತೀವ್ರವಾಗಿ  ಗಾಯಗೊಂಡಿರುವ ಘಟನೆ  ಶಿವಮೊಗ್ಗ ಶಿಕಾರಿಪುರ ಪಟ್ಟಣದ ಕುಂಬಾರಗುಂಡಿ ಬಡಾವಣೆಯಲ್ಲಿ ನಡೆದಿದೆ. ಮನೆಗೆ ಬಂದ ಅಡುಗೆ ಅನಿಲ ಸಿಲಿಂಡರ್ ಅನ್ನು ಮಲ್ಲಿಕಾರ್ಜುನ್ ಹಾಗೂ ಅವರ ಪತ್ನಿ ಸ್ಟವ್‌ಗೆ

ಅಜಿತ್ ಪವಾರ್ ಪ್ರಯಾಣಿಸಿದ್ದ ವಿಮಾನದ ಬ್ಲ್ಯಾಕ್​ ಬಾಕ್ಸ್​ ಪತ್ತೆ

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸಿದ್ದ ವಿಮಾನದ ಬ್ಲ್ಯಾಕ್​ ಬಾಕ್ಸ್​ ಪತ್ತೆಯಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ದೃಢಪಡಿಸಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಹಾಗೂ ವಿಧಿವಿಜ್ಞಾನ ಅಧಿಕಾರಿಗಳು ಬಾರಾಮತಿಯಲ್ಲಿ ಅಪಘಾತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ

ದೇಶದ ಜಿಡಿಪಿ ಶೇ 7.4, ಶೇ 6.8-7.2ರಷ್ಟು ಏರಿಕೆ ಸಾಧ್ಯತೆ: ಆರ್ಥಿಕ ಸಮೀಕ್ಷೆ ವರದಿ

ಪ್ರಸಕ್ತ ವರ್ಷದ ಆರ್ಥಿಕ ಸಮೀಕ್ಷಾ ವರದಿಯನ್ನು ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸಿದ್ದು, ವರದಿ ಪ್ರಕಾರ ದೇಶದ ಜಿಡಿಪಿ 2025-26ರಲ್ಲಿ ಶೇ. 7.4, 2026-27ರಲ್ಲಿ ಶೇ. 6.8-7.2ರಷ್ಟು ಏರಿಕೆಯಾಗಲಿದೆ ಎಂದು ಹೇಳಲಾಗಿದೆ. ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತನಾಗೇಶ್ವರನ್ ನೇತೃತ್ವದ ತಂಡವು ಆರ್ಥಿಕ

ಇನ್ಸ್ಟಾಗ್ರಾಂ ಸ್ನೇಹಿತನಿಗಾಗಿ ನಿದ್ರೆ ಇಂಜೆಕ್ಷನ್‌ ನೀಡಿ ತಂದೆ ತಾಯಿಯ ಕೊಂದ ಯುವತಿ

ಇನ್ಸ್ಟಾಗ್ರಾಂ ಸ್ನೇಹಿತನಿಗಾಗಿ ನಿದ್ರೆ ಇಂಜೆಕ್ಷನ್‌ ನೀಡಿ ತಂದೆ ತಾಯಿಯನ್ನು ನರ್ಸ್‌ ಯುವತಿ ಕೊಂದಿರುವ ಪ್ರಕರಣ ವಿಕಾರಾಬಾದ್ ಜಿಲ್ಲೆಯ ಬಂಟ್ವಾರಂ ಮಂಡಲದ ಯಾಚಾರಂ ಗ್ರಾಮದಲ್ಲಿ ನಡೆದಿದೆ. ಆರೋಪಿ ನಕ್ಕಲ ಸುರೇಖಾಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ತಾಯಿ ಲಕ್ಷ್ಮಿ (54) ಮತ್ತು ತಂದೆ ದಶರತ್