kannada news
ಇನ್ಸ್ಟಾಗ್ರಾಂ ಸ್ನೇಹಿತನಿಗಾಗಿ ನಿದ್ರೆ ಇಂಜೆಕ್ಷನ್ ನೀಡಿ ತಂದೆ ತಾಯಿಯ ಕೊಂದ ಯುವತಿ
ಇನ್ಸ್ಟಾಗ್ರಾಂ ಸ್ನೇಹಿತನಿಗಾಗಿ ನಿದ್ರೆ ಇಂಜೆಕ್ಷನ್ ನೀಡಿ ತಂದೆ ತಾಯಿಯನ್ನು ನರ್ಸ್ ಯುವತಿ ಕೊಂದಿರುವ ಪ್ರಕರಣ ವಿಕಾರಾಬಾದ್ ಜಿಲ್ಲೆಯ ಬಂಟ್ವಾರಂ ಮಂಡಲದ ಯಾಚಾರಂ ಗ್ರಾಮದಲ್ಲಿ ನಡೆದಿದೆ. ಆರೋಪಿ ನಕ್ಕಲ ಸುರೇಖಾಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ತಾಯಿ ಲಕ್ಷ್ಮಿ (54) ಮತ್ತು ತಂದೆ ದಶರತ್ (58) ಅವರಿಗೆ ನಿದ್ರೆ ಇಂಜೆಕ್ಷನ್ ಅಧಿಕ ಪ್ರಮಾಣದಲ್ಲಿ ನೀಡಿ ಸಾಯಿಸಿದ್ದಾಳೆ ಎನ್ನಲಾಗಿದೆ. ಸುರೇಖಾ ಸಂಗರೆಡ್ಡಿಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾಳೆ. ಸುರೇಖಾ ಸೋಶಿಯಲ್ ಮೀಡಿಯಾ
ಹಲವು ಯುವತಿಯರೊಂದಿಗೆ ಸೆಕ್ಸ್ ವೀಡಿಯೊ ವೈರಲ್: ಮಡಿಕೇರಿಯ ಯುವಕ ಅರೆಸ್ಟ್
ಯುವಕನೊಬ್ಬ ಹಲವು ಯುವತಿಯರೊಂದಿಗೆ ಸೆಕ್ಸ್ ಮಾಡಿರುವ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಮೊಹಮ್ಮದ್ ಸವದ್ ಎಂಬಾತನನ್ನು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆಹಳ್ಳಿಯ
ಕೊಲಂಬಿಯಾ ಗಡಿಯಲ್ಲಿ ವಿಮಾನ ಪತನ: ಸಂಸದ ಸೇರಿ 15 ಜನ ಸಾವು
ಕೊಲಂಬಿಯಾ-ವೆನೆಜುವೆಲಾ ಗಡಿ ಸಮೀಪ ವಿಮಾನ ಪತನಗೊಂಡು ಅದರಲ್ಲಿದ್ದ ಸಂಸದ, ಸಿಬ್ಬಂದಿ ಸೇರಿದಂತೆ 15 ಜನ ಪ್ರಾಣ ಕಳೆದುಕೊಂಡಿದ್ದಾರೆ ದು ಕೊಲಂಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ. ಸರ್ಕಾರಿ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ವಿಮಾನ ಕುಕುಟಾದಿಂದ ಹೊರಟು ಓಕಾನಾದಲ್ಲಿ ಇಳಿಯುವಾಗ ನಿಯಂತ್ರಣ
ಬೆಂಗಳೂರಿನಲ್ಲಿ ಬೃಹತ್ ಡ್ರಗ್ ಜಾಲ: ಕೇರಳ ಪೆಡ್ಲರ್ಸ್ ಸೇರಿ ಹತ್ತು ಮಂದಿ ಅರೆಸ್ಟ್
ಬೆಂಗಳೂರಿನಲ್ಲಿ ಬೃಹತ್ ಡ್ರಗ್ ಜಾಲವೊಂದನ್ನು ಅಮೃತಹಳ್ಳಿ ಪೊಲೀಸರು ಭೇದಿಸಿದ್ದಾರೆ. ಕೇರಳ ಮೂಲದ 7 ಡ್ರಗ್ ಪೆಡ್ಲರ್ಸ್ ಸೇರಿದಂತೆ ಹತ್ತು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ ನಾಲ್ಕು ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಥೈಲ್ಯಾಂಡ್‌ನಿಂದ ವಿಮಾನದ ಮೂಲಕ ಡ್ರಗ್ಸ್ ತರಿಸಿಕೊಂಡು
ಟ್ರಾಫಿಕ್ ಚಲನ್ ಪಾವತಿಸಲು ಲಿಂಕ್ ಕ್ಲಿಕ್ ಮಾಡಿ 2.32 ಲಕ್ಷ ರೂ. ಕಳೆದುಕೊಂಡ ಟೆಕ್ಕಿ
ಬೆಂಗಳೂರು ಪೂರ್ವ ವಿಭಾಗದಲ್ಲಿ ಟೆಕ್ಕಿಯೊಬ್ಬರು ಸಂಚಾರ ನಿಯಮಗಳ ಉಲ್ಲಂಘನೆ ದಂಡ ಪಾವತಿಸಲು ಲಿಂಕ್ ಕ್ಲಿಕ್ ಮಾಡಿ 2.32 ಲಕ್ಷ ರೂ. ಕಳೆದುಕೊಂಡಿದ್ದಾರೆ. ಟ್ರಾಫಿಕ್ ಚಲನ್ ಪಾವತಿ ಹೆಸರಿನಲ್ಲಿ ಬಂದ ನಕಲಿ ವೆಬ್‌ಸೈಟ್‌ನಲ್ಲಿ ಕ್ರೆಡಿಟ್ ಕಾರ್ಡ್ ವಿವರ ನಮೂದಿಸಿ 500 ರೂ. ಟ್ರಾಫಿಕ್
ಅಣು ನಿಶಸ್ತ್ರೀಕರಣ ಒಪ್ಪಂದಕ್ಕೆ ಬರದಿದ್ದರೆ ವಿನಾಶಕಾರಿ ದಾಳಿ: ಇರಾನ್‌ಗೆ ಟ್ರಂಪ್ ಬೆದರಿಕೆ
ಇರಾನ್ ತನ್ನ ಪರಮಾಣು ಮಹತ್ವಾಕಾಂಕ್ಷೆಗಳನ್ನು ತ್ಯಜಿಸಿ ಅಣು ನಿಶಸ್ತ್ರೀಕರಣ ಒಪ್ಪಂದಕ್ಕೆ ಬರಲು ಸಮಯ ಮೀರುತ್ತಿದೆ, ಒಪ್ಪಂದಕ್ಕೆ ಬರದಿದ್ದರೆ ಮುಂದಿನ ದಾಳಿ ತುಂಬಾ ಕೆಟ್ಟದಾಗಿ ಮತ್ತು ವಿನಾಶಕಾರಿಯಾಗಿರಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಮತ್ತೊಮ್ಮೆ ಬೆದರಿಕೆಯೊಡ್ಡಿದ್ದಾರೆ. ಟ್ರೂತ್ ಸೋಷಿಯಲ್’ ಪ್ಲಾಟ್‌ಫಾರ್ಮ್‌ನಲ್ಲಿ
ಬೀದಿ ನಾಯಿ ದಾಳಿ; ಇಬ್ಬರು ವಿದ್ಯಾರ್ಥಿಗಳು ಸೇರಿ 7 ಜನರಿಗೆ ಗಾಯ
ಬಳ್ಳಾರಿ: ಬೀದಿ ನಠಯಿ ದಾಳಿ ನಡೆಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಐದು ಜನರು ಗಾಯಗೊಂಡಿರುವ ಬಳ್ಳಾರಿ ಸಮೀಪದ ಹಲಕುಂದಿ ಗ್ರಾಮದಲ್ಲಿ ಬುಧವಾರ ನಡೆದಿದೆ. ವರಲಕ್ಷ್ಮೀ (8), ಸಿಬ್ಬು (5), ಬುಡೇನ್ ಸಾಬ್ (50), ನವದೀಪ್ (10), ತರುಣ್ (18), ತೇಜು(6)
ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ನಿಧನ
ಬೆಂಗಳೂರು: ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅನಂತ್ ಸುಬ್ಬರಾವ್ ಅವರಿಗೆ ಬೆಂಗಳೂರಿನ ತಮ್ಮ ಮನೆಯಲ್ಲೇ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಬೆಂಗಳೂರಿನ ವಿಜಯನಗರದ ಗ್ಲೋಬಲ್
ಧಾರವಾಡ ಹಾಸ್ಟೆಲ್‌ನಲ್ಲಿ ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ
ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (DIMHANS)ಯ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಪಾಲೇಗರ್ (24) ಆತ್ಮಹತ್ಯೆ ಮಾಡಿಕೊಂಡವರು. ಡಾ. ಪ್ರಜ್ಞಾ ಡಿಮ್ಹಾನ್ಸ್ ಸಂಸ್ಥೆಯಲ್ಲಿ ಮನೋವೈದ್ಯಶಾಸ್ತ್ರ ವಿಭಾಗದ ಪ್ರಥಮ
ಬೆಂಗಳೂರು ಬಿಲ್ಡರ್ ನಿವಾಸದಿಂದ ಮನೆಗೆಲಸ ದಂಪತಿ ದೋಚಿದ್ದು 18 ಕೋಟಿ ರೂ.ಗಳ ಚಿನ್ನಾಭರಣ
ಬೆಂಗಳೂರಿನ ಮಾರತ್ತಹಳ್ಳಿಯ ಯಮಲೂರಿನಲ್ಲಿ ಬಿಲ್ಡರ್ ಶಿವಕುಮಾರ್ ಎಂಬವರ ಮನೆಯಿಂದ 18 ಕೋಟಿ ರೂಪಾಯಿ ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ಮತ್ತು ನಗದು ಕಳ್ಳತನವಾಗಿದೆ. ದಿನೇಶ್ ಮತ್ತು ಕಮಲಾ ಎಂಬ ದಂಪತಿಯನ್ನು ಕೆಲವು ದಿನಗಳ ಹಿಂದೆ ಮನೆ ಕೆಲಸಕ್ಕೆಂದು ನೇಮಿಸಿಕೊಳ್ಳಲಾಗಿತ್ತು. ಆದಂಪತಿ ಈ




