kannada news
ನಾಗಮಲೆಯಲ್ಲಿ ಚಿರತೆ ದಾಳಿಗೆ ಬಾಲಕ ಬಲಿ
ನಾಗಮಲೆಯಲ್ಲಿ ಬಾಲಕನೊಬ್ಬ ಚಿರತೆ ದಾಳಿಗೆ ಬಲಿಯಾಗಿದ್ದು, ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಂಗಳೂರು ಕಾಮಾಕ್ಷಿಪಾಳ್ಯ ವೃಷಭಾವತಿ ನಗರದ ಹರ್ಷಿತ್ ಗೌಡ ನಾಗಮಲೆಯಲ್ಲಿ ಚಿರತೆ ದಾಳಿಗೆ ಬಲಿಯಾದ ಬಾಲಕ. ನನ್ನ ಸೊಸೆ ಪವಿತ್ರ ತನ್ನ ಇಬ್ಬರು ಮಕ್ಕಳು ಹಾಗೂ ಸ್ನೇಹಿತರ ಜೊತೆ ದೇವರ ದರ್ಶನಕ್ಕೆ ಹೋಗಿದ್ದರು. ಪಾದಯಾತ್ರೆ ಮೂಲಕ ಕಾಡಿನಲ್ಲಿ ಹೋಗುವಾಗ ಮೊಮ್ಮಗನ ಮೇಲೆ ಚಿರತೆ ದಾಳಿ ಮಾಡಿದೆ ಎಂದು ಆತನ ಅಜ್ಜಿ ಮಾಹಿತಿ
ಸಚಿವ ಸುಧಾಕರ್ ಅಗಲಿಕೆ ನೋವು ತಂದಿದೆ, ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ-ಡಿಸಿಎಂ ಸಂತಾಪ
ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್ ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟವುಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸದಾಶಿವ ನಗರದಲ್ಲಿರುವ ಸಚಿವ ಸುಧಾಕರ್ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದು ಮಾಧ್ಯಮದವರೊಂದಿಗೆ ಮಾತನಾಡಿದರು. ಸುಧಾಕರ್ ಮೂಲತಃ ಚಳ್ಳಕರೆಯವರು. 2008ರಿಂದ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಪಲ್ಟಿಯಾಗಿ ತಂದೆ, ಮಗ ಸಾವು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಸಂಭವಿಸಿದ್ದು, ಕಾರು ಪಲ್ಟಿಯಾಗಿ ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಮಂಡ್ಯ ಕೋಣನಹಳ್ಳಿ ಬಳಿಯ ಸೇತುವೆಯ ಮೇಲೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿರಣ್(40) ಮತ್ತು ಮಗ
ಬೀದರ್‌ನಲ್ಲಿ ಮನೆಯೊಳಗೆ ತೊಟ್ಟಿಲಲ್ಲಿದ್ದ ಮಗುವನ್ನು ಕಚ್ಚಿ ಸಾಯಿಸಿದ ಬೀದಿ ನಾಯಿ
ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದಾಬಲಗುಂಡಿ ಗ್ರಾಮದಲ್ಲಿ ಬೀದಿ ನಾಯಿಯೊಂದು ದಾಳಿ ನಡೆಸಿದ್ದರಿಂದ ನಾಲ್ಕು ತಿಂಗಳ ಮಗುವೊಂದು ಪ್ರಾಣ ಕಳೆದುಕೊಂಡಿದೆ. ಮನೆಯೊಳಗೆ ಮಗು ಮಲಗಿದ್ದ ವೇಳೆ ಪೋಷಕರು ಮನೆಯ ಬಾಗಿಲು ಹಾಕದೆ ಹೊರಗೆ ಹೋಗಿದ್ದಾಗ ಬೀದಿ ನಾಯಿ ನುಗ್ಗಿ ತೊಟ್ಟಿಲಿನಲ್ಲಿ ಮಲಗಿದ್ದ
ಗಂಡ, ಮಕ್ಕಳ ತೊರೆದಿದ್ದ ಮಹಿಳೆ ಜೊತೆ ಲಿವ್-ಇನ್ ರಿಲೇಷನ್‌ಶಿಪ್: ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ
ಬೆಂಗಳೂರಿನ ಶ್ರೀಗಂಧನಗರದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಯುವಕನ ಶವ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಚಿತ್ರದುರ್ಗದ ತಿಪ್ಪೇಸ್ವಾಮಿ (28) ಮೃತ ವ್ಯಕ್ತಿಯಾಗಿದ್ದು, ಬೆಂಗಳೂರಿನ ಗಾರ್ಮೆಂಟ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ದಾವಣಗೆರೆಯ
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ
ಹರ್ಮುಜ್ ಜಲಸಂಧಿಯಲ್ಲಿ ಇರಾನ್‌ಗೆ ಸೇರಿದ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ ನಡೆಸಿದೆ. ಟ್ಯಾಂಕರ್‌ಗಳು ಅಮೆರಿಕದ ನಿರ್ಬಂಧಗಳನ್ನು ಉಲ್ಲಂಘಿಸಿ ಇರಾನ್ ಬಂದರುಗಳಿಗೆ ಸಂಪರ್ಕ ಸಾಧಿಸಲು ಯತ್ನಿಸುತ್ತಿದ್ದವು ಎಂದು ಅಮೆರಿಕದ ಸೇನೆ ಹೇಳಿದ್ದು, ದಾಳಿಯ ನಡೆಸಿದ ವೀಡಿಯೊಗಳನ್ನೂ ಬಿಡುಗಡೆ ಮಾಡಿದೆ. ಎರಡು ದಿನಗಳ
ಪಕ್ಷ ಹೇಳಿದಂತೆ ಕೇಳುವೆ, ತಮಿಳುನಾಡು ವಿಚಾರ ನನಗೆ ಗೊತ್ತಿಲ್ಲ: ಡಿಕೆ ಶಿವಕುಮಾರ್
“ತಮಿಳುನಾಡಿನ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ ಎಂಬುದು ಸುಳ್ಳು. ನಾನು ಪಕ್ಷ ಹೇಳಿದಂತೆ ಕೇಳುವೆ, ತಮಿಳುನಾಡು ವಿಚಾರ ನನಗೆ ಗೊತ್ತಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ತಮಿಳುನಾಡಿನ ಶಾಸಕರು ಈಗಲ್ ಟನ್
ಲಂಚ ಸ್ವೀಕರಿಸುತ್ತಿದ್ದ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ
ಯಾದಗಿರಿ ಜಿಲ್ಲೆಯ ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಒಂದು ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕ್ರಿಮಿನಲ್ ಪ್ರಕರಣದ ಆರೋಪಿಗಳನ್ನು ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟಿದ್ದು, ಅದನ್ನು ಪಡೆಯುವಾಗ ಲೋಕಾಯುಕ್ತ ತಂಡ ದಾಳಿ ನಡೆಸಿದೆ.
ಮಧ್ಯರಾತ್ರಿ ಹೋಟೆಲ್‌ನಲ್ಲಿ ಆಕಸ್ಮಿಕ ಬೆಂಕಿ: ವ್ಯಕ್ತಿ ಸಾವು, ನಾಲ್ವರ ಸ್ಥಿತಿ ಗಂಭೀರ
ಬೆಂಗಳೂರಿನ ನಾಗರಬಾವಿಯ ಹೋಟೆಲ್‌ವೊಂದರಲ್ಲಿ ತಡರಾತ್ರಿ ಅಗ್ನಿ ಆಕಸ್ಮಿಕ ನಡೆದಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಂಕಿಯಿಂದಾಗಿ ಹೋಟೆಲ್‌ನಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ ಈ ಸಾವು ಸಂಭವಿಸಿದೆ. ಬೆಂಕಿ ಕಾಣಿಸಿಕೊಂಡಾಗ ಒಟ್ಟು ಐವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ಸ್ಥಳಕ್ಕೆ ಆಗಮಿಸಿದ
ಸಹಕಾರ ಕ್ಷೇತ್ರದಲ್ಲಿ ಕೂತವನದ್ದೇ ಕುರ್ಚಿ, ಒದ್ದವನದ್ದೇ ಚೆಂಡು: ಡಿಕೆ ಶಿವಕುಮಾರ್
ಸಹಕಾರ ಕ್ಷೇತ್ರ ಎಂದರೆ ಕೂತವನದ್ದೇ ಖುರ್ಚಿ, ಒದ್ದವನದ್ದೇ ಚೆಂಡು. ಅಂದರೆ ಯಾರನ್ನೂ ಬಿಡಿಸಲು ಆಗುವುದಿಲ್ಲ. ನಾನು ರಾಜಕೀಯದವರ ಕಥೆ ಹೇಳುತ್ತಿದ್ದೇನೆ. ಮಾಧ್ಯಮದವರು ನೀವು ಇರುತ್ತೀರಿ ಕೆಲಸ ಮಾಡಿಕೊಂಡು ಹೋಗುತ್ತೀರಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಸಹಕಾರ ಸಂಘಗಳ ನಿಬಂಧಕರ ನೂತನ




