kannada news
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷದ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ವರಿಷ್ಠರ ಭೇಟಿಗೆ ಕರೆ ಬಂದರೆ ನವದೆಹಲಿಗೆ ತೆರಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಏರ್ ಪೋರ್ಟ್ ನಲ್ಲಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿ, ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಹೀಗೆ
ಪ್ರೀತಿ, ಸೆಕ್ಸ್, ಆರ್ಥಿಕ ನೆರವು: ಜಾತಿ ಕಾರಣಕ್ಕೆ ಪಿಎಸ್‌ಐ ಜೊತೆ ಮದುವೆ ನಿರಾಕರಿಸುತ್ತಿರುವ ಮಹಿಳಾ ಪೇದೆ
ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದ ಮಹಿಳಾ ಪೇದೆ ಜಾತಿ ಕಾರಣ ನೀಡಿ ಮದುವೆಗೆ ನಿರಾಕರಿಸುತ್ತಿದ್ದಾರೆ. ಆಕೆಯ ಕುಟುಂಬಕ್ಕೆ 35 ಲಕ್ಷ ರೂ. ಆರ್ಥಿಕ ನೆರವು ನೀಡಿದ್ದು, ಇದೀಗ ಬೇರೊಬ್ಬರೊಂದಿಗೆ ಆಕೆಯ ಮದುವೆ ನಿಶ್ಚಯವಾಗಿದೆಎಂದು ಇಂಟಲಿಜೆನ್ಸ್ PSI ವಿರೇಶ್ ಆಲೂರು ಆರೋಪಿಸಿದ್ದಾರೆ. ಮಹಿಳಾ ಪೇದೆಯಿಂದ
ಜೀವರಾಜ್‌ಗೆ ಪ್ರಮಾಣವಚನ ಬೋಧಿಸಲು ತಡ ಮಾಡಿದರೆ ಸ್ಪೀಕರ್ ವಿರುದ್ಧ ಹೋರಾಟ
ಶೃಂಗೇರಿ ಶಾಸಕ ಡಿ.ಎನ್.ಜೀವರಾಜ್ ಅವರಿಗೆ ಸ್ಪೀಕರ್ ಯು.ಟಿ.ಖಾದರ್ ಪ್ರಮಾಣವಚನ ಬೋಧಿಸಲು ತಡ ಮಾಡುತ್ತಿದ್ದಾರೆ. ಆದ್ದರಿಂದ ರಾಜ್ಯಪಾಲರೇ ನೇರವಾಗಿ ಪ್ರಮಾಣವಚನ ಬೋಧಿಸಲು ಕೋರಿದ್ದೇವೆ ಎಂದು ಪ್ರತಿಪಕ್ಷ ನಾಯಕ ಆರ್ಅಶೋಕ ಹೇಳಿದರು. ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೃಂಗೇರಿ ವಿಧಾನಸಭಾ
ರಾಜ್ಯಾದ್ಯಂತ ಪ್ಯಾಲಿಯೇಟಿವ್ ಕೇರ್ ಕೇಂದ್ರ: ಸಚಿವ ದಿನೇಶ್ ಗುಂಡೂರಾವ್
ಪ್ಯಾಲಿಯೇಟಿವ್ ಕೇರ್ ಕೇಂದ್ರವನ್ನು ರಾಜ್ಯಾದ್ಯಂತ ಪ್ರಾರಂಭಿಸುವ ಗುರಿಯಿದೆ, ಈಗಾಗಲೇ ಬೆಂಗಳೂರಿನಲ್ಲಿ ನಾಲ್ಕೈದು ಕಡೆ ಪ್ರಾರಂಭಿಸಲಾಗಿದೆ. ಈ ಯುನಿಟ್ ನಲ್ಲಿ ತಜ್ಞರ ತಂಡದಿಂದ ಹೊರರೋಗಿ ವಿಭಾಗ, ಡೇ ಕೇರ್ ವಿಭಾಗ, ಸುಸಜ್ಜಿತ ಒಳ ರೋಗಿ ವಿಭಾಗ ಮತ್ತು ಆಸ್ಪತ್ರೆಯಿಂದ 5-8 ಕಿಲೋ ವ್ಯಾಪ್ತಿಯಲ್ಲಿ
ಪಂಚಮಸಾಲಿ ಪೀಠದಲ್ಲಿ ಒಂದು ತಿಂಗಳು ಸಭೆ, ಸಮಾರಂಭಕ್ಕೆ ನಿಷೇಧಾಜ್ಞೆ
ಹರಿಹರ ಪಂಚಮಸಾಲಿ ಪೀಠದಲ್ಲಿ ವಚನಾನಂದ ಸ್ವಾಮೀಜಿ ಮತ್ತು ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವಿನ ಗಲಾಟೆ ತೀವ್ರಗೊಳ್ಳುತ್ತಿದೆ. ಈ ಹಿನ್ನೆಲೆ ಮಠದಲ್ಲಿ ಸಭೆ, ಸಮಾರಂಭ ಮಾಡದಂತೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಮಠದಲ್ಲಿ ಮಾ.10 ರಿಂದ ಎರಡು ಕಡೆ ಬೆಂಬಲಿಗರಿಂದ ಸಭೆ, ಸಮಾರಂಭ, ಸುದ್ದಿಗೋಷ್ಠಿಗಳು
ಪೊಕ್ಸೋ ಆರೋಪಿಯ ಕೊಲೆ: ಬಾಲಕಿಯ ತಂದೆ ಸೇರಿ ಮೂವರ ಬಂಧನ
ಪೋಕ್ಸೊ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಬಿಡುಗಡೆಗೊಂಡಿದ್ದ ಯುವಕನನ್ನು ಬಾಲಕಿಯ ತಂದೆಯೇ ಕೊಲೆಗೈದಿರುವ ಘಟನೆ ಯಲಹಂಕ ಬಳಿ ನಡೆದಿದೆ. ರಮೇಶ್ ಕೊಲೆಯಾದ ಯುವಕ. ಆತ ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ, ಯಲಹಂಕದ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ವಾಸವಾಗಿದ್ದ. ರಾಜಕಾಲುವೆಯಲ್ಲಿ ಶವ
ವ್ಯಾಪಾರದಲ್ಲಿ ನಷ್ಟ: ಸಚಿವ ಜಮೀರ್ ಮನೆಯಲ್ಲಿ ಚಿನ್ನ ಕದ್ದ ಸಂಬಂಧಿಕ
ಸಚಿವ ಜಮೀರ್ ಅಹ್ಮದ್ ಅವರ ಮನೆಯಲ್ಲಿ ಚಿನ್ನ ಕಳವು ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಸಂಬಂಧಿಕರಂತೆ ನಟಿಸಿ ಮನೆಗೆ ಬರುತ್ತಿದ್ದ ವ್ಯಕ್ತಿಯೇ ಒಂದು ಕೋಟಿ ರೂ. ಮೌಲ್ಯದ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಎಂಬುದು ಪತ್ತೆಯಾಗಿದೆ. ತಿಂಗಳ
ಶೃಂಗೇರಿ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಂದ ಮತಗಳನ್ನು ತಿದ್ದಲಾಗಿದೆ: ಡಿಕೆ ಶಿವಕುಮಾರ್
“ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದಿರುವ ಅಂಚೆ ಮತಗಳನ್ನು ತಿದ್ದುವ ಮೂಲಕ ಮರುಎಣಿಕೆಯಲ್ಲಿ ಅಸಿಂಧುಗೊಳಿಸಲಾಗಿದೆ. ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಿಎಂ ಗೃಹಕಚೇರಿ
ಶೃಂಗೇರಿ ಫಲಿತಾಂಶದಲ್ಲಿ ಬಿಜೆಪಿಯವರ ಕ್ರಿಮಿನಲ್ ಸಂಚು,ವೋಟ್ ಚೋರಿ ಸ್ಪಷ್ಟ; ಸಿಎಂ ಸಿದ್ದರಾಮಯ್ಯ
ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯವರು ಕ್ರಿಮಿನಲ್ ಸಂಚು ಮಾಡಿ ವೋಟ್ ಚೋರಿ ಮಾಡಿರುವುದು ಬಹಳ ಸ್ಪಷ್ಟವಾಗುತ್ತದೆ. ರಾಜೇಗೌಡರಿಗೆ ಬಿದ್ದಿದ್ದ 250 ಮತಗಳನ್ನು ವ್ಯವಸ್ಥಿತವಾಗಿ ತಿದ್ದಲಾಗಿದೆ. ಇದು ವೋಟ್ ಡಕಾಯಿತಿ. ಎಣಿಕೆ ಮಾಡಿದ ಬಳಿಕ ಎಲ್ಲಾ ದಾಖಲಾತಿಗಳನ್ನು ಟ್ರಂಕ್ನಲ್ಲಿಡಲಾಗುತ್ತದೆ. ಮತ ಎಣಿಕೆಯಾಗುವಾಗ ಬಿಜೆಪಿ
ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ: 21ಮಂದಿಯ ಸಾವು
ಚೀನಾದ ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, 21 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿ ಸೋಮವಾರ ಸಂಜೆ ಈ ದುರಂತ ಸಂಭವಿಸಿದೆ. 21 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 61 ಮಂದಿ




