Menu

ಮೆದುಳಿನಲ್ಲಿ ರಕ್ತಸ್ರಾವ: ಹಾಸನದಲ್ಲಿ ಟೆಕ್ಕಿ ಯುವತಿ ಸಾವು

ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಹಾಸನದ 25 ವರ್ಷದ ಸಾಫ್ಟ್‌ವೇರ್‌ ಎಂಜಿನಿಯರ್‌ ಯುವತಿ ಶ್ವೇತಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಮಗಳು ಶ್ವೇತಾ(25) ಮೃತಪಟ್ಟವರು. ಆಕೆ ಹಾಸನದ ಮ್ಯಾಗ್ನಾ ಕಂಪನಿಯಲ್ಲಿ ಮೂರು ವರ್ಷಗಳಿಂದ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಏಪ್ರಿಲ್ 25ರ ಶುಕ್ರವಾರ ಸಂಜೆ ಮನೆಯಲ್ಲಿದ್ದಾಗ ಏಕಾಏಕಿ ಕುಸಿದು ಬಿದ್ದಿದ್ದರು. ತಕ್ಷಣ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು

ನಟ ಡಾ. ರಾಜ್ ಕುಮಾರ್ ಸಮಾಧಿಗೆ ಜಮೀನು: ಹೇಳಿಕೆ ಸುಳ್ಳಾಗಲ್ಲವೆಂದ ನಟ ಚೇತನ್‌

ನಟ ಡಾ. ರಾಜ್ ಕುಮಾರ್ ಸಮಾಧಿ ಸ್ಮಾರಕಕ್ಕಾಗಿ ರಾಜ್ಯ ಸರ್ಕಾರ ಎರಡೂವರೆ ಎಕರೆ ಜಾಗ ನೀಡಿರುವ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಟ ಚೇತನ್ ಅಹಿಂಸಾ, ಆ ಹೇಳಿಕೆಗೆ ಈಗಲೂ ಬದ್ಧ, ನಾನು ಕ್ಷಮೆ ಕೇಳಿದರೂ ಹೇಳಿಕೆ ಸುಳ್ಳಾಗಲ್ಲ ಎಂದಿದ್ದಾರೆ. ರಾಜ್ ಕುಮಾರ್

ಪತ್ನಿಯ ಕೊಲೆಗೈದು ಮರದ ಪೆಟ್ಟಿಗೆಯಲ್ಲಿ ಅಡಗಿಸಿ ನಾಪತ್ತೆ ದೂರು ದಾಖಲಿಸಿದ ಪತಿ

ಸೂರತ್ ನಗರದಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಕೊಲೆ ಮಾಡಿ ಆಕೆಯ ಮೃತದೇಹವನ್ನು ಮರದ ಪೆಟ್ಟಿಗೆಯಲ್ಲಿ ಅಡಗಿಸಿ ನಾಪತ್ತೆಯಾಗಿದ್ದಾಳೆ ಎಂದು ನಾಟಕವಾಡಿದ್ದು, ತನಿಖೆ ವೇಳೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. 40 ವರ್ಷದ ವಿಶಾಲ್ ಸಾಲ್ವಿ ಎಂಬಾತ ಪತ್ನಿ ಶಿಲ್ಪಾ ಸಾಲ್ವಿ (39)ಯನ್ನು ಹತ್ಯೆ

ವಿಚ್ಛೇದಿತ ಟೆಕ್ಕಿಯ ಮದುವೆಯಾಗುವುದಾಗಿ 9.35 ಕೋಟಿ ರೂ. ದೋಚಿದ ತೆಲುಗು ನಟಿ

ಮದುವೆಯಾಗುವುದಾಗಿ ನಂಬಿಸಿ ಲಂಡನ್‌ನಲ್ಲಿರುವ ಸಾಫ್ಟ್‌ವೇರ್ ಇಂಜಿನಿಯರ್‌ಗೆ 9.35 ಕೋಟಿ ರೂಪಾಯಿ ವಂಚಿಸಿದ ಆರೋಪದಡಿ ನಟಿ, ತೆಲುಗು ಬಿಗ್ಬಾಸ್ ಸ್ಪರ್ಧಿ ವಿರುದ್ಧ ಪ್ರಕರಣ ದಾಖಲಾಗಿದೆ. ಲಂಡನ್ ಮೂಲದ ವಿಚ್ಚೇದಿತ  ಟೆಕ್ಕಿ ಧರ್ಮೇಂದ್ರ ಎಂಬವರ ತಂದೆ  ಹೈದರಾಬಾದ್‌ನ ಶೇಕ್‌ಪೇಟ್ ನಿವಾಸಿ ಸತ್ಯನಾರಾಯಣ ದೂರು ನೀಡಿದ್ದು, ನಟಿ

ಪರಮ್ ಫೌಂಡೇಷನ್ ನ ವಿಜ್ಞಾನ ವಿಸ್ಮಯಗಳ ಲೋಕ `ಪಾರ್ಸೆಕ್ ವೈಟ್‌ಫೀಲ್ಡ್ ಉದ್ಘಾಟನೆ ’

ಪರಮ್ ಫೌಂಡೇಷನ್ ಬೆಂಗಳೂರಿನಲ್ಲಿ 30,000 ಚದರ ಅಡಿ ವಿಸ್ತೀರ್ಣದ ವಿಜ್ಞಾನ ಮತ್ತು ಆವಿಷ್ಕಾರ ಕೇಂದ್ರ ಪಾರ್ಸೆಕ್ ವೈಟ್‌ಫೀಲ್ಡ್  ಡಾ.ಕೆ. ರಾಧಾಕೃಷ್ಣನ್ (ಇಸ್ರೋ ಮಾಜಿ ಅಧ್ಯಕ್ಷರು ಮತ್ತು ಪರಮ್ ಫೌಂಡೇಷನ್ ಸಲಹಾ ಮಂಡಳಿಯ ಅಧ್ಯಕ್ಷರು) ಮತ್ತು ಕ್ರಿಸ್ ಗೋಪಾಲಕೃಷ್ಣನ್ (ಇನ್ಫೋಸಿಸ್ ಸಹ-ಸಂಸ್ಥಾಪಕರು) ಶಿಕ್ಷಕರು,

ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಂತೋಷ್‌ ಲಾಡ್‌

ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕಾರ್ಮಿಕರ ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್  ಹೇಳಿದ್ದಾರೆ. ಸಂಡೂರು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ,

ಹಣ ಡಬ್ಲಿಂಗ್‌ ಆಮಿಷ: ಸಾರ್ವಜನಿಕರಿಗೆ 1800 ಕೋಟಿ ರೂಪಾಯಿ ವಂಚನೆ

ಬೆಂಗಳೂರಿನಲ್ಲಿ ಹಣ ಡಬ್ಲಿಂಗ್‌ ಆಮಿಷವೊಡ್ಡಿ ಸಾರ್ವಜನಿಕರಿಗೆ 1800 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣ ನಡೆದಿದೆ. ‘ಕ್ರಿಸ್ಟಲ್ ಎಐ ರೋಬೋಟ್ ಟ್ರೇಡಿಂಗ್’ ಕಂಪನಿ ಹೆಸರಿನಲ್ಲಿ ಸಾರ್ವಜನಿಕರಿಗೆ ಹಣ ದ್ವಿಗುಣಗೊಳಿಸುವ ನಂಬಿಕೆ ಹುಟ್ಟಿಸಿ ವಂಚನೆ ಎಸಗಲಾಗಿದೆ. ಈ ಸಂಬಂಧ ರಾಜೇಶ್ ಕಾಮತ್ ಸೇರಿದಂತೆ ಪ್ರಮುಖ

ವಿಮಾ ಕಂಪನಿಗಳು ರೈತರಿಗೆ ಪರಿಹಾರ ನೀಡದಿದ್ದರೆ ಪರಿಣಾಮ ಎದುರಿಸಬೇಕಾದೀತು: ಸಚಿವ ಪರಮೇಶ್ವರ

  ರೈತರಿಗೆ ಸರಿಯಾದ ಪರಿಹಾರ ಸಿಗದಿದ್ದರೆ ವಿಮೆ ಮಾಡದಂತೆ ರೈತರಿಗೆ ನಾವೇ ಹೇಳಬೇಕಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ವಿಮಾ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ,

ಪ್ರೀತಿ ನಿರಾಕರಣೆ, ಪ್ರಿಯತಮೆ ಕುಟುಂಬದಿಂದ ಹಲ್ಲೆ: ವಿಷ ಸೇವಿಸಿ ಯುವಕ ಸುಸೈಡ್‌

ಪ್ರಿಯತಮೆಯಿಂದ ಪ್ರೀತಿ ನಿರಾಕರಣೆ ಹಾಗೂ ಆಕೆಯ ಕುಟುಂಬದವರಿಂದ ಹಲ್ಲೆಗೆ ಒಳಗಾಗಿ ನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರ ನಿವಾಸಿ ಶಬರೀಶ್ (28) ಆತ್ಮಹತ್ಯೆ ಮಾಡಿಕೊಂಡವ. ರ್ಥಹಳ್ಳಿಯಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದ ಆತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು

ಕುಡಿಯುವ ನೀರಿನ ಸಮಸ್ಯೆ: ಡಿಸಿಗಳೇ ನೇರ ಹೊಣೆಯೆಂದು ಸಿಎಂ ಎಚ್ಚರಿಕೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೇಸಿಗೆ ತಾಪ ತೀವ್ರಗೊಂಡಿದ್ದು, ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುತ್ತಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಪರಿಗಣಿಸಿದ್ದಾರೆ. ಜನರಿಗೆ ಕುಡಿಯುವ ನೀರಿನ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ನೇರ ಹೊಣೆ ಎಂದು ಎಚ್ಚರಿಕೆ ನೀಡಿದ್ದಾರೆ. ಕುಡಿಯುವ ನೀರಿನ ಪೂರೈಕೆಗಾಗಿ ಈಗಾಗಲೇ ಸರ್ಕಾರ