Menu

ಫೋಟೊ, ವೀಡಿಯೊ ಇಟ್ಕೊಂಡು 1.5 ಕೋಟಿ ರೂ.ಗೆ ಡಿಮ್ಯಾಂಡ್‌: ಯುವತಿ ವಿರುದ್ಧ ಎಫ್‌ಐಆರ್‌

ಖಾಸಗಿ ಫೋಟೊ, ವೀಡಿಯೊ ಇಟ್ಕೊಂಡು ಮೇಕಪ್ ಕ್ಲಿನಿಕ್ ಮಾಲೀಕರೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿದ ಯುವತಿ 1.5 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಮೇಕಪ್ ಕ್ಲಿನಿಕ್ ಮಾಲೀಕ ಕಾರ್ತಿಕ್ ಪುತಾ ಎಂಬವರು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ದೂರು ನೀಡಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕ್ಲಿನಿಕ್ ಪ್ರಮೋಶನ್ ಸಂಬಂಧ ಕಾರ್ತಿಕ್ ಅವರು ಸಾಧನಾ ಶೆಟ್ಟಿಯನ್ನು ಭೇಟಿ ಮಾಡಿದ್ದರು. ಇಬ್ಬರ ನಡುವೆ ಸಲುಗೆ ಬೆಳೆದು

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್-2026: ಭಾರತದ ಮ್ಯಾಪ್‌ ಪಝಲ್‌ ಜೋಡಿಸಿದ ಕೊಪ್ಪಳದ ತೇಜಸ್‌

ಕೊಪ್ಪಳ ಜಿಲ್ಲೆಯ ಬಾಲಕ ತೇಜಸ್ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಅಸಾಧಾರಣ ಏಕಾಗ್ರತೆ ಮತ್ತು ವೇಗದ ಮೂಲಕ ಭಾರತದ ನಕಾಶೆಯ ಪಝಲ್‌ಗಳನ್ನು ಜೋಡಿಸುವ ಮೂಲಕ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್-2026’ರಲ್ಲಿ ಸ್ಥಾನ ಪಡೆದಿದ್ದಾನೆ. ತೇಜಸ್‌ ಕೊಪ್ಪಳಕಿದದಾಳದ ಶಾರದಾ ಇಂಟರ್‌ ನ್ಯಾಷನಲ್ ಶಾಲೆಯ 4ನೇ

ಬಸವಕಲ್ಯಾಣ ಜಾತ್ರೆಯಲ್ಲಿ ರಥದ ಚಕ್ರ ಹರಿದು ವ್ಯಕ್ತಿಯ ಕಾಲು ಕಟ್‌

ಬೀದರ್ ಬಸವಕಲ್ಯಾಣದಲ್ಲಿ ನಡೆದ ಬಸವೇಶ್ವರ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ ಆಗಿದ್ದು, ಇಬ್ಬರ ಕಾಲಿಗೆ ಗಂಭೀರ ಗಾಯಗಳಾಗಿವೆ. ನಗರದ ತೇರು ಎಳೆಯುವ ಮೈದಾನದಲ್ಲಿ ಈ ದುರಂತ ನಡೆದಿದೆ. ಬಸವೇಶ್ವರ ಜಾತ್ರಾ ರಥದಡಿ ಸಿಲುಕಿ ಧನರಾಜ್ ಎಂಬವರ

ನವಜಾತ ಶಿಶುವನ್ನು ಟಾಯ್ಲೆಟ್‌ನಲ್ಲಿ ಹತ್ಯೆಗೈದ ಅವಿವಾಹಿತ ಮಹಿಳೆ

ದೇವನಹಳ್ಳಿ ತಾಲೂಕಿನ ಬೀರಸಂದ್ರದ ಬಳಿ ಇರುವ ಫಾಕ್ಸ್‌ಕಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅವಿವಾಹಿತ ಮಹಿಳೆಯೊಬ್ಬಳು ತನ್ನ ನವಜಾತ ಶಿಶುವನ್ನು ಶೌಚಾಲಯದಲ್ಲೇ ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ. ಫಾಕ್ಸ್‌ಕಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಎಂಬಾಕೆಗೆ ಕೆಲಸದ ಅವಧಿಯಲ್ಲೇ ಇವರಿಗೆ ಹೆರಿಗೆ

ಬೆಂಗಳೂರಿನ ಮನೆಯಲ್ಲಿ ದಂಪತಿಯ ಮೃತದೇಹ ಪತ್ತೆ

ಬೆಂಗಳೂರಿನ ಆರ್.ಟಿ.ನಗರ ಗಂಗೇನಹಳ್ಳಿಯ ಮನೆಯೊಂದರಲ್ಲಿ ದಂಪತಿಯ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳು ವ್ಯಕ್ತವಾಗಿವೆ. 35 ವರ್ಷದ ಡೇವಿಡ್ ಮತ್ತು 30 ವರ್ಷದ ಸುಮಿತ್ರಾ ಮೃತರು. ಇವರು 10 ವರ್ಷದ ಹಿಂದೆ ಮದುವೆಯಾಗಿದ್ದರು. ಆರ್.ಟಿ.ನಗರ ಪೊಲೀಸರು ಮತ್ತು ಸೊಕೊ ತಂಡ ಸ್ಥಳಕ್ಕೆ ಆಗಮಿಸಿದ್ದು,

ಚಿನ್ನ ಖರೀದಿಗೆ ಹೋದವನ ಎರಡು ಕೋಟಿ ರೂ. ದೋಚಿದ ಅಂಗಡಿ ಮಾಲೀಕ ಮತ್ತು ಮಹಿಳೆ

ಚಿನ್ನ ಖರೀದಿಗೆ ಹೋಗಿದ್ದವರಿಂದ ಎಂಪಿ ಚಿನ್ನದ ಮಳಿಗೆಯ ಮಾಲೀಕ ಇಂದರ್ ಚಂದ್ ಮತ್ತು ಮಹಿಳೆಯೊಬ್ಬರು ಎರಡು ಕೋಟಿ ರೂ. ಪಡೆದು ವಂಚಿಸಿರುವ ಘಟನೆ ಬೆಂಗಳೂರಿನ ಹೆಚ್‌ಎಸ್‌ಆರ್‌ ಲೇಔಟ್‌ನಲ್ಲಿ ನಡೆದಿದೆ. ಸರ್ಜಾಪುರದ ಪುನೀತ್ ಎಂಬಾತ ಚಿನ್ನ ಖರೀದಿ ಮಾಡಲು ಮುಂದಾಗಿದ್ದರು. ಪುನೀತ್ ಸಂಬಂದಿ

ತಮಿಳುನಾಡು, ಪಶ್ಚಿಮಬಂಗಾಳ ವಿಧಾನಸಭೆಗಳಿಗೆ ಮತದಾನ ಇಂದು

ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳು ಮತ್ತು ಪಶ್ಚಿಮ ಬಂಗಾಳದ 152 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ತಮಿಳುನಾಡಿನಲ್ಲಿ ಈ ಬಾರಿ ಡಿಎಂಕೆ, ಎಐಡಿಎಂಕೆ ನಡುವೆ ಹಾಗೂ ದಳಪತಿ ವಿಜಯ್‌ ನೇತೃತ್ವದ ಟಿವಿಕೆ ನಡುವೆ

ಪ್ರಧಾನಿಗೆ ಟೆರರಿಸ್ಟ್‌ ಎಂದ ಮಲ್ಲಿಕಾರ್ಜುನ ಖರ್ಗೆ  ಕ್ಷಮೆ ಯಾಚಿಸಬೇಕು: ಆರ್‌ ಅಶೋಕ ಆಗ್ರಹ

ದೇಶದ ಪ್ರಧಾನಿಯನ್ನು ಟೆರರಿಸ್ಟ್‌ ಎಂದು ಕರೆದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡಲೇ ಕ್ಷಮೆ ಯಾಚಿಸಬೇಕು. ಇವರು ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನದಲ್ಲಿರಲು ಸೂಕ್ತರಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ಅಶೋಕ ಹೇಳಿದರು. ಮಾಧ್ಯಮದವರೊಂದಿಗೆ  ಮಾತನಾಡಿದ ಅವರು, ನರೇಂದ್ರ ಮೋದಿ ಅತಿ ಹೆಚ್ಚು ದಿನಗಳ

ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ಗೆ ಜಾಮೀನು

ನಟಿ ರನ್ಯಾ ರಾವ್ ಅವರಿಗೆ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಚಿನ್ನ ಕಳ್ಳಸಾಗಣೆ ಆರೋಪದಡಿ ವಿಚಾರಣೆ ಎದುರಿಸುತ್ತಿದ್ದ ನಟಿ ರನ್ಯಾ ರಾವ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು. ಪ್ರಕರಣದ ತನಿಖೆ

ನದಿಯಲ್ಲಿ ಮುಳುಗುತ್ತಿದ್ದ ಮಗುವನ್ನು ರಕ್ಷಿಸಲು ಹೋಗಿ ತಾಯಿಯೂ ಸಾವು

ನದಿಯಲ್ಲಿ ಮುಳುಗುತ್ತಿದ್ದ ಮಗುವನ್ನು ರಕ್ಷಿಸಲು ಹೋದ ತಾಯಿ ಕೂಡ ನೀರು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿ ನಡೆದಿದೆ. ತಾಯಿಯ ಮೃತದೇಹ ಪತ್ತೆಯಾಗಿದ್ದು, ಮಗನ ಮೃತದೇಹಕ್ಕಾಗಿ ಶೋಧ ಮುಂದುವರಿಸಲಾಗಿದೆ.27 ವರ್ಷದ ಲಕ್ಷ್ಮಿ ಕುಠೋಳಿ ಹಾಗೂ 10 ವರ್ಷದ ಸುಪ್ರೀತ್